26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದಿಂದ ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ ಮತ್ತು ಧಾರ್ಮಿಕ ಸಭೆ

ರೆಖ್ಯ ವಿಶ್ವ ಹಿಂದೂ ಪರಿಷತ್, ಬಜರಂಗದಳ ಘಟಕದ ನೇತೃತ್ವದಲ್ಲಿ ಶ್ರೀ ದುರ್ಗಾಪರಮೇಶ್ವರಿ ಭಜನಾ ಮಂದಿರ ರೆಖ್ಯದಲ್ಲಿ ನಡೆದ 3ನೇ ವರ್ಷದ ಸಾರ್ವಜನಿಕ ಶ್ರೀ ಶನೇಶ್ವರ ಪೂಜೆ ಮತ್ತು ಧಾರ್ಮಿಕ ಸಭಾ ಕಾರ್ಯಕ್ರಮ ಶ್ರೀ ಶನೇಶ್ಚರ ವೃತ ಕಲ್ಪೋಕ್ತ ಪೂಜೆಯು ಬ್ರಹ್ಮಶ್ರೀ ವೇದಮೂರ್ತಿ ಪುರೋಹಿತ ನಾಗರಾಜ್ ಭಟ್ ಸುಳ್ಯ ಇವರ ಪೌರೋಹಿತ್ಯದಲ್ಲಿ‌ ಡಿ. 30 ರಂದು ನಡೆಯಿತು.

ಧಾರ್ಮಿಕ ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿ.ಹಿಂ.ಪ. ಬಜರಂಗದಳ ರೆಖ್ಯ ಘಟಕದ ಅಧ್ಯಕ್ಷರು ನಿತ್ಯಾನಂದ ಕೆಲೆಂಜಿನೋಡಿ ವಹಿಸಿದ್ದರು. ಧಾರ್ಮಿಕ ಭಾಷಣಕಾರರಾಗಿ ಸಹ ಸಂಯೋಜಕರು ವಿ.ಹಿಂ.ಪ. ಬಜರಂಗದಳ ದಕ್ಷಿಣ ಮುರಳಿಕೃಷ್ಣ ಹಸಂತಡ್ಕ ಆಗಮಿಸಿದ್ದರು.
ಮುಖ್ಯ ಅತಿಥಿಗಳಾಗಿ ಶಾಸಕ ಹರೀಶ್ ಪೂಂಜ, ವಿ.ಹಿಂ.ಪ.‌ ಬಜರಂಗದಳ ಕಾರ್ಯಕಾರಣಿ ಸದಸ್ಯ ರಘು ಸಕಲೇಶಪುರ, ವಿ.ಹಿಂ.ಪ. ಬಜರಂಗದಳ ಪುತ್ತೂರು ಜಿಲ್ಲಾ ಕಾರ್ಯದರ್ಶಿ ನವೀನ್‌ ನೆರಿಯ , ಶ್ರೀ ದುರ್ಗಾಪರಮೇಶ್ವರಿ ಭಜನಾ‌ ಮಂದಿರ ರೆಖ್ಯ ಅಧ್ಯಕ್ಷ ಗಿರಿಯಪ್ಪ ಬಂಗೇರ, ವಿ.ಹಿಂ.ಪ. ಬಜರಂಗದಳ ಜಿಲ್ಲಾ ಸಹ ಕಾರ್ಯದರ್ಶಿ ಶ್ರೀಧರ್ ತೆಂಕಿಲ ಪುತ್ತೂರು, ವಿ.ಹಿಂ.ಪ. ಬಜರಂಗದಳ ಪುತ್ತೂರು ನಗರ ಸಂಯೋಜಕ
ಜಯಂತ್ ಕುಂಜೂರ್ಪಂಜ, ಬಜರಂಗದಳ ಪ್ರಮುಖರು ಪುತ್ತೂರು ಕೇಶವ ಪ್ರಸಾದ್ , ಹಾಗೂ ಊರ-ಪರವೂರ ಭಕ್ತಾಭಿಮಾನಿಗಳು ಭಾಗವಹಿಸಿದ್ದರು.


ಅಖಿಲ್ ರೆಖ್ಯ ಸತ್ಸಂಗ ಪ್ರಮುಖ್ ವಿ.ಹಿಂ.ಪ. ಬಜರಂಗದಳ ಬೆಳ್ತಂಗಡಿ ಪ್ರಖಂಡ ಸ್ವಾಗತಿಸಿದರು.
ಯಶೋಧರ ಗೌಡ ಕೋಟಿಮಾರ್ ಕಾರ್ಯಕ್ರಮ ನಿರೂಪಿಸಿದರು. ಪ್ರದೀಪ್ ಸಂಪಿಗೆತ್ತಡಿ ಧನ್ಯವಾದವಿತ್ತರು.

Related posts

ಕನ್ಯಾಡಿ ಹಾಲು ಉತ್ಪಾದಕರ ಮಹಿಳಾ ಸಂಘ: ಅಧ್ಯಕ್ಷರಾಗಿ ಸೌಮ್ಯಲತಾ, ಉಪಾಧ್ಯಕ್ಷರಾಗಿ ಸವಿತಾ

Suddi Udaya

ಓಡಿಲ್ನಾಳ: ಕೋರ್ಯಾರು ರಸ್ತೆಯಲ್ಲಿ ವಿದ್ಯುತ್ ಲೈನ್ ಗೆ ಬಿದ್ದ ಮರ

Suddi Udaya

ಆರಂಬೋಡಿ ಹಿಂದೂ ಜಾಗರಣ ವೇದಿಕೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 40ನೇ ವರ್ಷದ ಮೊಸರು ಕುಡಿಕೆ ಉತ್ಸವದ ಪೂರ್ವಭಾವಿ ಸಭೆ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ವಿದ್ಯಾರ್ಥಿಗಳಿಗೆ ಮೌಲ್ಯಾಧಾರಿತ ಬೇಸಿಗೆ ಶಿಬಿರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಮಾಶಾಸನ ವಿತರಣೆ

Suddi Udaya

ಮರೋಡಿ : ಕಳ್ಳಭಟ್ಟಿ ಶೆಡ್‌ಗೆ ಪೊಲೀಸ್ ದಾಳಿ: ಕಳ್ಳಭಟ್ಟಿ ಸಾರಾಯಿ ‘ ಹಾಗೂ ಇತರ ಸೊತ್ತುಗಳು ವಶ

Suddi Udaya
error: Content is protected !!