28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ನೂತನ ಮಹಿಳಾ ವೇದಿಕೆ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ಮಹಿಳಾ ವೇದಿಕೆಯ ನೂತನ ಪದಾಧಿಕಾರಿಗಳ ಆಯ್ಕೆಯು ಡಿ.30 ರಂದು ನಡೆಯಿತು.


ಗೌರವಾಧ್ಯಕ್ಷರಾಗಿ ಶ್ರೀಮತಿ ಸುಭಾಷಿಣಿ ಜನಾರ್ಧನ್ ಗೌಡ, ಅಧ್ಯಕ್ಷರಾಗಿ ಶ್ರೀಮತಿ ಗೀತಾ ರಾಮಣ್ಣ ಗೌಡ,
ಕಾರ್ಯದರ್ಶಿಯಾಗಿ ಶ್ರೀಮತಿ ಲೀಲಾ ಬೆಳಾಲು, ಜೊತೆ ಕಾರ್ಯದರ್ಶಿಯಾಗಿ ಶ್ರೀಮತಿ ಮೀನಾಕ್ಷಿ ಮಹಾಬಲ ಗೌಡ,
ಉಪಾಧ್ಯಕ್ಷರಾಗಿ ಶ್ರೀಮತಿ ದಿವಿಜ ಗಣೇಶ್ ಗೌಡ ಮತ್ತು ಶ್ರೀಮತಿ ದಯಾಮಣಿ ರವೀಂದ್ರನಾಥ ಗೌಡ
ಕೋಶಾಧಿಕಾರಿಯಾಗಿ ಶ್ರೀಮತಿ ಶೋಭಾ ನಾರಾಯಣ ಗೌಡ ಆಯ್ಕೆಯಾದರು.

ಸಭೆಯಲ್ಲಿ ತಾಲೂಕು ಸಂಘದ ಕಾರ್ಯದರ್ಶಿ ಗಣೇಶ್ ಗೌಡ ಮತ್ತು ಉಪಾಧ್ಯಕ್ಷರಾದ ನಾರಾಯಣ ಗೌಡ ದೇವಸ ಉಪಸ್ಥಿತರಿದ್ದು ಸೂಕ್ತ ಸಲಹೆ ಸೂಚನೆಗಳನ್ನು ನೀಡಿ ನೂತನ ಪದಾಧಿಕಾರಿಗಳಿಗೆ ಶುಭವನ್ನು ಹಾರೈಸಿದರು.

Related posts

ಎ.25: ನಿವೃತ್ತ ಸರಕಾರಿ ನೌಕರರ ಸಂಘದ ರಜತ ಸಂಭ್ರಮ- ರೂ.40 ಲಕ್ಷ ವೆಚ್ಚದಲ್ಲಿ ಅಚ್ಚಿನಡ್ಕ ಕೆಲ್ಲಗುತ್ತು ನಲ್ಲಿ ನಿರ್ಮಿಸಲಾದ ಸಂಘದ ನೂತನ ಕಟ್ಟಡ ‘ಪ್ರಬುದ್ಧ’ ಉದ್ಘಾಟನೆ

Suddi Udaya

ಅರುಣೋದಯ ಕುಣಿತ ಭಜನಾ ಮಂಡಳಿಯ ವಿದ್ಯಾರ್ಥಿಗಳಿಗೆ ಸಮವಸ್ತ್ರ ಮತ್ತು ವಿದ್ಯಾರ್ಥಿವೇತನ ವಿತರಣೆ

Suddi Udaya

ಬೆಳ್ತಂಗಡಿ ತಾಲೂಕು ಸಾರ್ವಜನಿಕ ಶ್ರೀ ಗೌರಿ ಗಣೇಶೋತ್ಸವ ಸೇವಾ ಸಮಿತಿಯಿಂದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಭೇಟಿ : ಶ್ರೀ ಗಣೇಶೋತ್ಸವಕ್ಕೆ ಆಮಂತ್ರಿಸಿದ ವಿಧಾನ ಪರಿಷತ್ ಮಾಜಿ ಶಾಸಕ ಕೆ.ಹರೀಶ್ ಕುಮಾರ್

Suddi Udaya

ಉಜಿರೆ: ಅನುಗ್ರಹದಲ್ಲಿ ಸಂಭ್ರಮದ ಸ್ವಾತಂತ್ರ್ಯ ದಿನಾಚರಣೆ

Suddi Udaya

ಉಜಿರೆ: ಮಾಚಾರು ನಿವಾಸಿ ನಿವೃತ್ತ ಮೆಸ್ಕಾಂ ಉದ್ಯೋಗಿ ಆನಂದ ಗೌಡ ನಿಧನ

Suddi Udaya

ಕರಾವಳಿ ಪ್ರಜಾ ಧ್ವನಿ ಯಾತ್ರೆ ಅಳದಂಗಡಿ ಬೃಹತ್ ಸಾರ್ವಜನಿಕ ಸಭೆ

Suddi Udaya
error: Content is protected !!