28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ : ಶ್ರೀ ಧ.ಮಂ. ಕಾಲೇಜಿನ ಸ್ವಚ್ಛತಾ ಸಿಬ್ಬಂದಿಗೆ ಬೀಳ್ಕೊಡುಗೆ

ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜಿನಲ್ಲಿ ಸ್ವಚ್ಛತಾ ಸಿಬ್ಬಂದಿಯಾಗಿ 21 ವರ್ಷ ಕರ್ತವ್ಯ ನಿರ್ವಹಿಸಿ ನಿವೃತ್ತಿ ಹೊಂದಿದ ಗುಲಾಬಿ ಅವರಿಗೆ ಕಾಲೇಜಿನ ವತಿಯಿಂದ ಡಿ. 30 ಬೀಳ್ಕೊಡುಗೆ ಸಮಾರಂಭ ಆಯೋಜಿಸಲಾಯಿತು.

ಕಾರ್ಯಕ್ರಮದಲ್ಲಿ ಗುಲಾಬಿ ಅವರಿಗೆ ಫಲಪುಷ್ಪ ಸ್ಮರಣಿಕೆ ನೀಡಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ. ಬಿ. ಎ. ಕುಮಾರ ಹೆಗ್ಡೆ, ಉಪ ಪ್ರಾಂಶುಪಾಲ ಪ್ರೊ. ಎಸ್.ಎನ್. ಕಾಕತ್ಕರ್, ಪರೀಕ್ಷಾಂಗ ಕುಲಸಚಿವೆ ನಂದಾ ಕುಮಾರಿ, ಕಲಾ ನಿಕಾಯದ ಡೀನ್ ಡಾ. ಶ್ರೀಧರ್ ಭಟ್, ವಾಣಿಜ್ಯ ನಿಕಾಯದ ಡೀನ್ ಶಕುಂತಲಾ, ಸ್ನಾತಕೋತ್ತರ ಕೇಂದ್ರದ ಡೀನ್ ಡಾ. ವಿಶ್ವನಾಥ ಪಿ., ಲೆಕ್ಕಪತ್ರ ನಿರ್ವಹಣೆ ವಿಭಾಗದ ಮುಖ್ಯಸ್ಥ ದಿವಾಕರ ಪಟವರ್ಧನ್, ಆಡಳಿತ ವಿಭಾಗದ ಮುಖ್ಯಸ್ಥ ರಾಜಪ್ಪ ಕೆ.ಎಸ್. ಹಾಗೂ ಬೋಧಕ- ಬೋಧಕೇತರ ಸಿಬ್ಬಂದಿ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ತಾಲೂಕು ಮಟ್ಟದ ಒಕ್ಕೂಟ ಪದಾಧಿಕಾರಿಗಳ ಸಮಾವೇಶ

Suddi Udaya

ಇಳಂತಿಲ ಗ್ರಾ.ಪಂ. ನಲ್ಲಿ ಉಜಿತ ನೇತ್ರ ತಪಾಸಣಾ ಶಿಬಿರ ಕಾರ್ಯಕ್ರಮ

Suddi Udaya

ಬೆಳ್ತಂಗಡಿ ತಾಲೂಕು ಔಷಧಿ ‌ವ್ಯಾಪಾರಸ್ಥರ ಸಂಘ: ಜಾಗತಿಕ ಔಷಧಿ ತಜ್ಞರ ದಿನದ ಆಚರಣೆ

Suddi Udaya

ವೇಣೂರು ಐಟಿಐ ಕಾಲೇಜಿನಲ್ಲಿ ಯುವ ಮತ್ತು ಭವಿಷ್ಯದ ಮತದಾರರೊಂದಿಗೆ ಬೆಳ್ತಂಗಡಿ ತಾಲೂಕು ಸ್ವೀಪ್ ಸಮಿತಿ ಸಂವಾದ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿಯಲ್ಲಿ ಕುಕ್ಕೇಡಿ ಶಾಲೆಗೆ ಪ್ರಶಸ್ತಿ

Suddi Udaya

ಭಾರತೀಯ ಮಜ್ದೂರ್ ಸಂಘದ ರಾಷ್ಟ್ರೀಯ ಪ್ರಮುಖರಿಂದ ಸೇವಾಧಾಮಕ್ಕೆ ಭೇಟಿ

Suddi Udaya
error: Content is protected !!