26.5 C
ಪುತ್ತೂರು, ಬೆಳ್ತಂಗಡಿ
September 20, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನ

ಉಜಿರೆ: ಯೋಗೀಶ್ ಪೂಜಾರಿ ನಿಧನ

ಉಜಿರೆಯಲ್ಲಿ ವಾಸ್ತವ್ಯವಿದ್ದ ಮೂಲತಃ ಸಾವ್ಯಾ ನಿವಾಸಿ ಯೋಗೀಶ್ ಪೂಜಾರಿ (45ವ) ಅಸೌಖ್ಯದಿಂದ ಡಿ.31ರಂದು ನಿಧನರಾದರು

ಮೃತರು ತಾಯಿ ರಾಧ, ಪತ್ನಿ ಜಯಂತಿ, ಮಕ್ಕಳಾದ ಕಾವ್ಯಶ್ರೀ, ಪ್ರಜ್ವಲ್, ಆರು ಮಂದಿ ಸಹೋದರರ ಎರಡು ಮಂದಿ ಸಹೋದರಿಯರನ್ನು ಅಗಲಿದ್ದಾರೆ.

ಸ್ಥಳಕ್ಕೆ ಮಾಜಿ ಶಾಸಕ ವಸಂತ ಬಂಗೇರ, ರಕ್ಷಿತ್ ಶಿವರಾಮ್, ಧರಣೇಂದ್ರ ಕುಮಾರ್, ಅಭಿನಂದನ ಹರೀಶ್ ಕುಮಾರ್. ಪಂಚಾಯತ್ ಸದಸ್ಯರು ಆಗಮಿಸಿ ಸಂತಾಪ ವ್ಯಕ್ತಪಡಿಸಿದರು.

Related posts

ನೆರಿಯ: ಬೆಂಕಿ ತಗುಲಿ ಹಾನಿಯಾದ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ

Suddi Udaya

ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಕನಕದಾಸ ಜಯಂತಿ ಆಚರಣೆ

Suddi Udaya

ಬಂಗಾಡಿ ಸಹಕಾರಿ ವ್ಯವಸಾಯಿಕ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಜು.25: ಹಾಲು ಹೆಚ್ಚಳ ಮತ್ತು ಹೈನುಗಾರಿಕಾ ಮಾಹಿತಿ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಗೆ ಬೆಂಗಳೂರಿನ ಖ್ಯಾತ ಎಸ್.ವ್ಯಾಸ ಸಂಸ್ಥಾನದ ಉಪಕುಲಪತಿ ಭೇಟಿ

Suddi Udaya

ಜ.13: ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ವಾರ್ಷಿಕೋತ್ಸವದ ಪ್ರಯುಕ್ತ ಬೃಹತ್ ವೈದ್ಯಕೀಯ, ಕ್ಯಾನ್ಸರ್ ತಪಾಸಣೆ ಮತ್ತು ದಂತಾ ಚಿಕಿತ್ಸಾ ಶಿಬಿರ

Suddi Udaya
error: Content is protected !!