28.6 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ವೇಣೂರು ಶ್ರೀ ಧ.ಮಂ. ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರ ಕೊಠಡಿ ಉದ್ಘಾಟನೆ

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕೈಗಾರಿಕಾ ತರಬೇತಿ ಸಂಸ್ಥೆ ವೇಣೂರು ಇಲ್ಲಿನ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ನವೀಕರಣಗೊಂಡ ಪ್ರಾಚಾರ್ಯರ ಕೊಠಡಿಯ ಉದ್ಘಾಟನೆ ಜ 1 ರಂದು ನಡೆಯಿತು.

ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಜಿನರಾಜ್ ಜೈನ್ ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿ ಶುಭ ಹಾರೈಸಿದರು. ಸಂಸ್ಥೆಯ ಪ್ರಾಚಾರ್ಯರಾದ ವಿಶ್ವೇಶ್ವರ ಪ್ರಸಾದ್ ಕೆ ಆರ್ ರವರು ಸಂಸ್ಥೆಗೆ ಹಳೆ ವಿದ್ಯಾರ್ಥಿಗಳು ನೀಡಿದ ಕೊಡುಗೆಯನ್ನು ಸ್ಮರಿಸಿ ಕೃತಜ್ಞತಾ ಪತ್ರವನ್ನು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಸ್ಥೆಯ ಹಿತೈಷಿ ಜಗನ್ನಾಥ ದೇವಾಡಿಗ, ಕಿರಿಯ ತರಬೇತಿ ಅಧಿಕಾರಿಗಳು, ಸಂಸ್ಥೆಯ ಸಿಬ್ಬಂದಿ ವರ್ಗದವರು ಹಾಗೂ ಹಳೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Related posts

ಅ.14: ಕೊಕ್ಕಡ ಕೆನರಾ ಬ್ಯಾಂಕಿನ ದೌರ್ಜನ್ಯ, ಅಕ್ರಮ ವಿರೋಧಿ ಹೋರಾಟ ಸಮಿತಿಯಿಂದ ಧರಣಿ ಸತ್ಯಾಗ್ರಹ

Suddi Udaya

ಪ್ರಕೃತಿಯ ವಿಸ್ಮಯ: ನಾಳದಲ್ಲಿ ಮಾನವನಂತೆ ಹೋಲುವ ಸೋನೆ(ಣೆ) ಗೆಣಸು

Suddi Udaya

ಹೊಸ ಬೆಳಕು ಒಕ್ಕೂಟ ಹಾಗೂ ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಯೋಗದೊಂದಿಗೆ ಅಣಬೆ ಮತ್ತು ಮಲ್ಲಿಗೆ ಕೃಷಿ ತರಬೇತಿ

Suddi Udaya

ಗೌಡರ ಯಾನೆ ಒಕ್ಕಲಿಗರ ಸೇವಾ ಸಮಿತಿ ಗ್ರಾಮ ಸಮಿತಿ ಉಜಿರೆ ವಾರ್ಷಿಕ ಮಹಾಸಭೆ

Suddi Udaya

ಕೇಂದ್ರ ಸರ್ಕಾರ ನೇಮಿಸಿರುವ ಜಗದಾಂಬಿಕ ಪಾಲ್ ಅಧ್ಯಕ್ಷತೆಯ ಜಂಟಿ ಸದನ ಸಮಿತಿಗೆ ರಾಜ್ಯದ ರೈತರು ಹಾಗೂ ಹಿಂದೂಗಳು ಅನುಭವಿಸುತ್ತಿರುವ ಸಮಸ್ಯೆಗಳ ಕುರಿತಾದ ವಿಸ್ತೃತ ವರದಿ ಸಲ್ಲಿಸಿಕೆ

Suddi Udaya

ಉಜಿರೆ: ನೀರಚಿಲುಮೆ ಬಳಿ ಕೆಎಸ್‌ ಆರ್ ಟಿ ಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ಬೈಕ್ ಸವಾರ ಮೃತ್ಯು, ಸಹಸವಾರ ಗಾಯ

Suddi Udaya
error: Content is protected !!