26.5 C
ಪುತ್ತೂರು, ಬೆಳ್ತಂಗಡಿ
September 19, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ವಾಣಿ ಕಾಲೇಜಿಗೆ ಎಕ್ಸ್‌ಪೆರಿಯಾ-2023 ಪ್ರಶಸ್ತಿ

ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಪಿ.ಯು.ಸಿ ವಿಜ್ಞಾನ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ಎಕ್ಸ್‌ಪೆರಿಯಾ 2023 ಸ್ಪರ್ಧೆಗಳಲ್ಲಿ ವಾಣಿ ಕಾಲೇಜಿನ ವಿದ್ಯಾರ್ಥಿಗಳು ದ್ವಿತೀಯ ಸಮಗ್ರ ಪ್ರಶಸ್ತಿ ಪಡೆದುಕೊಂಡಿದ್ದಾರೆ.

ನಿಶಾಂತ್ ಮತ್ತು ಮಹಮ್ಮದ್ ಮೂರ್ಷಿದ್ ರಸಪ್ರಶ್ನೆಯಲ್ಲಿ ಪ್ರಥಮ, ಚಿಂತನ್ ಮತ್ತು ಮನಿಷ್ ಸೀಕ್ವೆಲ್ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನವನ್ನು ಗಳಿಸಿಕೊಂಡಿದ್ದಾರೆ.

Related posts

ಪಾಂಗಾಳ ಕು. ಸೌಜನ್ಯ ಮನೆಗೆ ಶಾಸಕ ಹರೀಶ್ ಪೂಂಜ ಭೇಟಿ: ಆ.27 ರಂದು ಹೋರಾಟದಲ್ಲಿ ಭಾಗಿಯಾಗುವಂತೆ ಸೌಜನ್ಯ ತಾಯಿ ಕುಸುಮಾವತಿಯವರಿಗೆ ಆಹ್ವಾನ

Suddi Udaya

ನಾವರ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವ ಸಮಿತಿ ರಚನೆ

Suddi Udaya

ಬೆಳ್ತಂಗಡಿ: ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ವ್ಯಸನ ಮುಕ್ತ ಅಭಿಯಾನ ಕಾರ್ಯಕ್ರಮ

Suddi Udaya

ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಗಣರಾಜ್ಯೋತ್ಸವ

Suddi Udaya

ಉಜಿರೆ: ಶ್ರೀ ಧ.ಮಂ. ಮಹಿಳಾ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಉದ್ಘಾಟನೆ

Suddi Udaya

ಪತ್ತನಾಜೆ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಉತ್ಸವ, ವಿಶೇಷ ಸೇವೆಗಳಿಗೆ ಸಂಭ್ರಮದ ತೆರೆ

Suddi Udaya
error: Content is protected !!