30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ (ಅಕ್ರಮ ಸಕ್ರಮ) ಬಗ‌ರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿ ಸದಸ್ಯರ ನೇಮಕ

ಬೆಳ್ತಂಗಡಿ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ (ಅಕ್ರಮ ಸಕ್ರಮ) ಬಗ‌ರ್ ಹುಕುಂ ಸಾಗುವಳಿ ಸಕ್ರಮೀಕರಣ ಸಮಿತಿಯ ಅಧ್ಯಕ್ಷ ಹಾಗೂ ಸದಸ್ಯರ ನೇಮಕ ಮಾಡಿ ಸರ್ಕಾರ ಆದೇಶ ಮಾಡಿದೆ.

ಅಧ್ಯಕ್ಷರಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಸದಸ್ಯರಾಗಿ ತಣ್ಣೀರುಪಂಥ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ನಗರ ಘಟಕದ ಮಾಜಿ ಅಧ್ಯಕ್ಷ ಪ್ರಸ್ತುತ ಗ್ರಾಮ ಪಂಚಾಯತ್ ಸದಸ್ಯರಾದ ಆಯುಬ್ ಡಿ.ಕೆ, ಉಜಿರೆ ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷೆ, ಸಾಮಾಜಿಕ ಕಾರ್ಯಕರ್ತೆ ವಿನುತಾ ರಜತ್ ಗೌಡ ಮತ್ತು ದಲಿತ ಸಂಘರ್ಷ ಸಮಿತಿ (ಅಂಬೇಡ್ಕರ್ ವಾದ)ತಾಲೂಕು ಸಮಿತಿಯ ಖಜಾಂಜಿ, ಕಳೆಂಜ ಗ್ರಾಮ ಪಂಚಾಯತ್ ಮಾಜಿ ಸದಸ್ಯರಾದ ಶ್ರೀಧ‌ರ್ ಎಸ್‌ ಇವರನ್ನು ಅಯ್ಕೆ ಮಾಡಿ ಸರ್ಕಾರ ಆದೇಶ ಮಾಡಿದೆ.

Related posts

ಧರ್ಮಸ್ಥಳ: ಅಮೃತವರ್ಷಿಣಿ ಸಭಾಭವನದಲ್ಲಿ ರಾಮನಾಮ ತಾರಕ ಮಂತ್ರ ಪಠಣ

Suddi Udaya

ಮಾಜಿ ಶಾಸಕ ಕೆ. ವಸಂತ ಬಂಗೇರ ರವರಿಗೆ ಅಂತಿಮ ನಮನ ಸಲ್ಲಿಸಿದ ಬಲ್ಯೋಟ್ಟು ಶ್ರೀ ವಿಖ್ಯಾತಾನಂದ ಸ್ವಾಮೀಜಿ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮ : ಗಾಂಧಿ ಜಯಂತಿ ಹಾಗೂ ಹಿರಿಯ ನಾಗರಿಕರ ದಿನಾಚರಣೆ

Suddi Udaya

ಉಜಿರೆ ಅನುಗ್ರಹ ಶಾಲಾ ಬಸ್ ಚಾಲಕ ಖಾಸಿಂ ಹೃದಯಾಘಾತದಿಂದ ನಿಧನ

Suddi Udaya

ಶ್ರೀ ಧ. ಮಂ. ಕಾಲೇಜಿನಲ್ಲಿ ತುಳು ಜಾನಪದ ಮಹಾಕವಿ ಮಾಚಾರ್ ಗೋಪಾಲ ನಾಯ್ಕ ಸಂಸ್ಮರಣೆ ಮತ್ತು ತುಳುವ ಮೌಖಿಕ ಪರಂಪರೆ ವಿಷಯದ ಕುರಿತು ವಿಶೇಷ ಉಪನ್ಯಾಸ

Suddi Udaya

ದ.ಕ ಜಿಲ್ಲಾ ಖಾಝಿ ಫಝಲ್ ಕೋಯಮ್ಮ ಕೂರ ತಂಙಲ್ ನಿಧನ

Suddi Udaya
error: Content is protected !!