25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಧರ್ಮಸ್ಥಳ: ಡಾ| ಡಿ. ವೀರೇಂದ್ರ ಹೆಗ್ಗಡೆಯವರಿಗೆ ಅಯೋಧ್ಯೆ ಶ್ರೀ ರಾಮ ಮಂತ್ರಾಕ್ಷತೆ ವಿತರಣೆ

ಧರ್ಮಸ್ಥಳ: ಅಯೋಧ್ಯೆ ಪ್ರಭು ಶ್ರೀ ರಾಮಚಂದ್ರರ ಭವ್ಯ ಮಂದಿರ ಉದ್ಘಾಟನೆಯ ನಿಮಿತ್ತವಾಗಿ ಇಡೀ ದೇಶದಾದ್ಯಂತ ಶ್ರೀ ರಾಮ ಪವಿತ್ರ ಮಂತ್ರಾಕ್ಷತೆ ವಿತರಣೆಯ ಅಭಿಯಾನ ನಡೆಯುತ್ತಿದೆ.
ಜ.1 ರಿಂದ ಈ ಅಭಿಯಾನ ಪ್ರಾರಂಭಗೊಂಡಿದ್ದು ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಗೆ ಮಂತ್ರಾಕ್ಷತೆ ವಿತರಿಸಲಾಗಿದೆ.


ಧರ್ಮಸ್ಥಳ ಗ್ರಾಮದಲ್ಲಿ ಪ್ರಥಮವಾಗಿ ಹೆಗ್ಗಡೆಯವರ ನಿವಾಸದಿಂದ ಅಭಿಯಾನವನ್ನು ಪ್ರಾರಂಭಿಸಲಾಗಿದೆ.


ಈ ಸಂದರ್ಭದಲ್ಲಿ ವಿಶ್ವಹಿಂದೂ ಪರಿಷತ್ತಿನ ಭಾಸ್ಕರ್ ಧರ್ಮಸ್ಥಳ, ಗ್ರಾಮದ ಅಭಿಯಾನ ಪ್ರಮುಖರಾದ ಶ್ರೀನಿವಾಸ ರಾವ್,ರಾಮಚಂದ್ರ ಭಟ್, ಸಂದೀಪ್ ರೈ, ರಾಷ್ಟ್ರೀಯ ಸ್ವಯಸೇವಕ ಸಂಘದ ಪೃಥ್ವಿಶ್ ಧರ್ಮಸ್ಥಳ, ಮಹಿಳಾ ಪ್ರಮುಖರಾದ ಶ್ರೀಮತಿ ಶಾಂಭವಿ ರೈ ಹಾಗೂ ಧನಲಕ್ಷ್ಮಿ ಜನಾರ್ಧನ್ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯಲ್ಲಿ ಅಕ್ರಮವಾಗಿ ಗೋ ಸಾಗಾಟ

Suddi Udaya

ಬೆಳ್ತಂಗಡಿಯ ಯುವ ನ್ಯಾಯವಾದಿ ಪ್ರಜ್ವಲ್ ನಿಧನ

Suddi Udaya

ಅಮೇರಿಕಾದಲ್ಲಿ ನೆಲೆಸಿದರೂ ಭಾರತೀಯ ಸಂಸ್ಕಾರದ ಧಾರ್ಮಿಕ ವಿಧಿ ವಿಧಾನಗಳನ್ನು ಬಳಸಿ ಗೃಹ ಪ್ರವೇಶ

Suddi Udaya

ಬೆಳ್ತಂಗಡಿ ಹಾಗೂ ವೇಣೂರು ಠಾಣೆ ವ್ಯಾಪ್ತಿಯ ಸೂಕ್ಷ ಸ್ಥಳಗಳಲ್ಲಿ ಅರೆಸೇನಾಪಡೆ ಹಾಗೂ ಸ್ಥಳೀಯ ಪೊಲೀಸ್ ಅಧಿಕಾರಿಗಳಿಂದ ಪಥ ಸಂಚಲನ

Suddi Udaya

ರಾಷ್ಟ ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆ ಪ.ಪೂ. ಕಾಲೇಜು ಬಾಲಕಿಯರ ತಂಡ ಪ್ರಥಮ ಸ್ಥಾನ

Suddi Udaya

ನಿಡ್ಲೆ: ಬೂಡುಜಾಲು ಹಾ.ಉ. ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.10 ಡಿವಿಡೆಂಟ್ ಘೋಷಣೆ

Suddi Udaya
error: Content is protected !!