April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕಳಿಯ ಪ್ರಾ.ಕೃ.ಪ.ಸ. ಸಂಘದ ಹಿರಿಯ ಮಾಜಿ ನಿರ್ದೇಶಕರಿಗೆ ಸನ್ಮಾನ

ಕಳಿಯ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ಸಭೆಯಲ್ಲಿ ಹಿರಿಯ ಮಾಜಿ ನಿರ್ದೇಶಕರಾದ ಶಶಿಧರ ಶೆಟ್ಟಿ, ದೇವಣ್ಣ ಮೂಲ್ಯ, ರತ್ನಾಕರ್ ಪೂಜಾರಿ ರವರನ್ನು ಜ.2 ರಂದು ಸೊಸೈಟಿ ಆವರಣದಲ್ಲಿ ಸನ್ಮಾನಿಸಲಾಯಿತು.


ಈ ಸಂದರ್ಭದಲ್ಲಿ ಅಧ್ಯಕ್ಷರದ ವಸಂತ ಮಜಲು, ಉಪಾಧ್ಯಕ್ಷರಾದ ರಾಜ್ ಪ್ರಕಾಶ್ ಶೆಟ್ಟಿ, ನಿರ್ದೇಶಕರದ
ಹರಿದಾಸ್ ಪಡಂತಯ, ಶೇಖರ್ ನಾಯ್ಕ್, ಮಮತಾ ಆಳ್ವಾ, ಚಂದ್ರಾವತಿ, ಬಾಲಕೃಷ್ಣ ಗೌಡ ಬಿರ್ಮೊಟ್ಟು, ಕುಶಾಲಪ್ಪ ಗೌಡ. ಗೋಪಾಲ, ಲೋಕೇಶ್, ಕೇಶವ ಪೂಜಾರಿ, ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಸತ್ಯ ಶಂಕರ್,. ಹಾಗೂ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Related posts

ಕಳಿಯ ಗ್ರಾಮ ಪಂಚಾಯತ್ ನಲ್ಲಿ ಮಕ್ಕಳ ಗ್ರಾಮ ಸಭೆ

Suddi Udaya

ಲೋಕಸಭಾ ಚುನಾವಣೆ: ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಬೂತುವಾರು ಮತದಾನದ ವಿವರ

Suddi Udaya

ಬಳಂಜ ಎಲ್.ಕೆ.ಜಿ ವಿದ್ಯಾರ್ಥಿಗಳಿಗೆ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಐಡಿ ಕಾರ್ಡ್ ಮತ್ತು ಬೆಲ್ಟ್ ವಿತರಣೆ

Suddi Udaya

ಪುತ್ತೂರು ಪಕ್ಷೇತರ ಅಭ್ಯರ್ಥಿ ಅರುಣ್ ಕುಮಾರ್ ಪುತ್ತಿಲರವರು ಕೊಕ್ಕಡ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನ, ಸೌತಡ್ಕ ಮಹಾಗಣಪತಿ ದೇವಸ್ಥಾನ ಹಾಗೂ ಕಾವು ತ್ರಿಗುಣಾತ್ಮಿಕ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ

Suddi Udaya

ಬೆಳ್ತಂಗಡಿ-ಉಪ್ಪಿನಂಗಡಿ ಖಾಸಗಿ ಬಸ್ ನೌಕರರ ಸಂಘದ ಪದಗ್ರಹಣ

Suddi Udaya

ವೇಣೂರು ವಿದ್ಯಾನಗರ ಬಳಿ ಲೂಯಿಸ್ ರವರ ಮನೆಯ ಕಾಂಪೌಂಡ್ ಕುಸಿತ

Suddi Udaya
error: Content is protected !!