25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಪಜಿರಡ್ಕ ಸೇತುವೆಯ ಡ್ಯಾಮ್ ಸ್ವಚ್ಛಗೊಳಿಸಿದ ಸ್ಥಳೀಯರು

ಕಲ್ಮಂಜ : ಇಲ್ಲಿಯ ಪಜಿರಡ್ಕ ಸೇತುವೆಯ ಚೆಕ್ ಡ್ಯಾಮ್ ಬಳಿ ಮಳೆಗಾಲದಲ್ಲಿ ಕೊಚ್ಚಿಕೊಂಡು ಬಂದ ಮರದ ಡಿಮ್ಮಿಗಳು ಹಾಗೂ ತ್ಯಾಜ್ಯಗಳು ಡ್ಯಾಮ್ ಗಳಲ್ಲಿ ಶೇಖರಣೆಯಾಗಿದ್ದು ಅದನ್ನು ಸ್ವಚ್ಛಗೊಳಿಸುವ ಕೆಲಸ ಜ.01 ರಂದು ನಡೆದಿದೆ.

ಗ್ರಾ.ಪಂ ಸದಸ್ಯ ಪ್ರವೀಣ್ ಗೌಡ ಹಾಗೂ ಸ್ಥಳೀಯರು ಸ್ವಚ್ಛತಾ ಕೆಲಸದಲ್ಲಿ ತೊಡಗಿಕೊಂಡಿದ್ದರು

Related posts

ನಂದಿಬೆಟ್ಟ ಬಳಿ ಬೈಕ್ ಮತ್ತು ಬಸ್ ನಡುವೆ ಭೀಕರ ರಸ್ತೆ ಅಪಘಾತ: ಹುಟ್ಟುಹಬ್ಬದ ದಿನದಂದೆ ಓಡೀಲುವಿನ ಯುವಕ ದೀಕ್ಷಿತ್ ಬಲಿ

Suddi Udaya

ಕೊಕ್ಕಡ ನಿವಾಸಿ ರೇಖಾ ವಿಷ ಸೇವಿಸಿ ಆತ್ಮಹತ್ಯೆ

Suddi Udaya

ಮುಂಡೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಹೃದಯಾಘಾತದಿಂದ ಗರ್ಡಾಡಿಯ ಪದ್ಮಪ್ರಸಾದ್ ನಿಧನ

Suddi Udaya

ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಸಬ್ ಇನ್ಸ್ಪೆಕ್ಟರ್ -1 ಆಗಿ ಸಮರ್ಥ ಆರ್ ಗಾಣಿಗೇರಾ ನೇಮಕ

Suddi Udaya

ಗೇರುಕಟ್ಟೆ ಕೀರ್ತಿ ಶೇಷ ನರಸಿಂಹ ಮೂರ್ತಿ ಹಾಗೂ ಕೀರ್ತಿ ಶೇಷ ಸುರೇಶ್ ಪೈಯವರಿಗೆ ನುಡಿನಮನ ಹಾಗೂ ಸಂಸ್ಮರಣೆ ಯಕ್ಷಗಾನ ತಾಳಮದ್ದಳೆ 

Suddi Udaya
error: Content is protected !!