24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತ ಜುಬಿನ್ ಮೊಹಪಾತ್ರರಿಗೆ ಬೆಳ್ತಂಗಡಿ ವಕೀಲರ ಸಂಘದಿಂದ ಅಭಿನಂದನೆ

ಬೆಳ್ತಂಗಡಿ: ಪುತ್ತೂರು ಉಪ ವಿಭಾಗದ ಸಹಾಯಕ ಆಯುಕ್ತರಾಗಿ ಐಎಎಸ್ ಅಧಿಕಾರಿ ಜುಬಿನ್ ಮೊಹಪಾತ್ರ ಅವರನ್ನು ವಕೀಲರ ಸಂಘ ಬೆಳ್ತಂಗಡಿ ಪರವಾಗಿ ಬೆಳ್ತಂಗಡಿ ತಾಲೂಕು ಆಡಳಿತ ಸೌಧ ದಲ್ಲಿ ಸ್ವಾಗತಿಸಿ, ಅಭಿನಂದಿಸಲಾಯಿತು.

ಈ ಸಂಧರ್ಭದಲ್ಲಿ ವಕೀಲ ಸಂಘದ ಪ್ರಧಾನ ಕಾರ್ಯದರ್ಶಿ ಯಾದ ನವೀನ್. ಬಿ.ಕೆ, ಕಾರ್ಯಕಾರಿ ಸಮಿತಿ ಸದಸ್ಯರಾದ ದಿನೇಶ್ ಶೆಟ್ಟಿ, ಹಿರಿಯ ವಕೀಲರಾದ ಬದರಿನಾಥ ಸಂಪಿಗೆತ್ತಾಯ, ಜಯರಾಮ್ ಮಣಿಯಾಣಿ, ಯುವ ವಕೀಲರ ಸಂಘದ ಅಧ್ಯಕ್ಷರಾದ ಸಂದೀಪ್ ಡಿಸೋಜ, ಮತ್ತು ಇತರ ವಕೀಲರುಗಳು ಹಾಜರಿದ್ದರು.

Related posts

ಕುಕ್ಕೇಡಿ ಗ್ರಾ.ಪಂ. ನೂತನ ಅಧ್ಯಕ್ಷರಾಗಿ ಅನಿತಾ, ಉಪಾಧ್ಯಕ್ಷರಾಗಿ ಕುಸುಮ ಆಯ್ಕೆ

Suddi Udaya

ತಣ್ಣೀರುಪಂತ ರುದ್ರಗಿರಿ ಶ್ರೀ ಮೃತ್ಯುಂಜಯ ದೇವಸ್ಥಾನದಲ್ಲಿ ಪ್ರತಿಷ್ಠಾದಿನ ಮತ್ತು ವಾರ್ಷಿಕ ಜಾತ್ರೋತ್ಸವ

Suddi Udaya

ಸೆ.24 : ಉಜಿರೆಯಲ್ಲಿ ಬದುಕು ಕಟ್ಟೋಣ ಬನ್ನಿ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ ತಾಲೂಕಿನ ಗ್ರಾಮೀಣ ಪ್ರದೇಶದ ಕ್ರೀಡಾ ಪ್ರತಿಭೆಗಳಿಗೆ ಕ್ರೀಡಾ ಶೂ ಹಾಗೂ ಸಮವಸ್ತ್ರ ವಿತರಣೆ

Suddi Udaya

ವೇಣೂರು : ಮನೆಯ ಅಂಗಳದಲ್ಲಿ ಬೃಹತ್ ಗಾತ್ರದ ಹೆಬ್ಬಾವು ಪತ್ತೆ: ಸುರಕ್ಷಿತವಾಗಿ ಹಿಡಿದು ಕಾಡಿಗೆ ಬಿಟ್ಟ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ಸೇವಾಪ್ರತಿನಿಧಿ ಜಯಂತಿ

Suddi Udaya

“ಸ್ಪೆಕ್ಟ್ರಾ” ಅಸೋಸಿಯೇಶನ್‌ ನ ವಾರ್ಷಿಕ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಕೊಲ್ಲಿ ಶ್ರೀ ದುರ್ಗಾಪರಮೇಶ್ವರಿ ದುರ್ಗಾದೇವಿ ದೇವಸ್ಥಾನದ ಬ್ರಹ್ಮಕಲಶೋತ್ಸವ: ಧಾರ್ಮಿಕ ಸಭೆ

Suddi Udaya
error: Content is protected !!