ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ವರ್ಷದ ಪ್ರಯುಕ್ತ ದೇವಸ್ಥಾನದಲ್ಲಿ ರಂಗಪೂಜೆ ಹಾಗೂ ಉತ್ಸವಾದಿಗಳು ಜ.1 ರಂದು ವಿಜೃಂಭಣೆಯಿಂದ ನಡೆಯಿತು.

ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಊರ ಪರವೂರ ಭಕ್ತಾದಿಗಳು ಆಗಮಿಸಿ ದೇವರ ಪ್ರಸಾದ ಸ್ವೀಕರಿಸಿದರು.