34 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕ

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ವರ್ಷದ ಪ್ರಯುಕ್ತ ರಂಗಪೂಜೆ ಹಾಗೂ ಉತ್ಸವಾದಿಗಳು

ಧರ್ಮಸ್ಥಳ : ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಹೊಸ ವರ್ಷದ ಪ್ರಯುಕ್ತ   ದೇವಸ್ಥಾನದಲ್ಲಿ ರಂಗಪೂಜೆ ಹಾಗೂ ಉತ್ಸವಾದಿಗಳು ಜ.1 ರಂದು ವಿಜೃಂಭಣೆಯಿಂದ ನಡೆಯಿತು. 

ಈ ಸಂದರ್ಭದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಊರ ಪರವೂರ ಭಕ್ತಾದಿಗಳು ಆಗಮಿಸಿ ದೇವರ ಪ್ರಸಾದ ಸ್ವೀಕರಿಸಿದರು.

Related posts

ಶ್ರೀಕ್ಷೇತ್ರ ಧರ್ಮಸ್ಥಳ ಲಕ್ಷದೀಪೋತ್ಸವದ ಅಂಗವಾಗಿ ಡಿ.8 (ನಾಳೆ) 11ನೇ ವರ್ಷದ ಪಾದಯಾತ್ರೆ: ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಮಧ್ಯಾಹ್ನ 3 ಕ್ಕೆ ಪಾದಯಾತ್ರೆಗೆ ಚಾಲನೆ

Suddi Udaya

ಕುವೆಟ್ಟು, ಓಡಿಲ್ನಾಳ ಗ್ರಾಮದ ಕಾಂಗ್ರೆಸ್ ಬೂತ್ ಸಮಿತಿಯ ಸಭೆ

Suddi Udaya

ಯುವವಾಹಿನಿ ಬೆಳ್ತಂಗಡಿ ಘಟಕದ ಅಧ್ಯಕ್ಷರಾಗಿ ಗುರುರಾಜ್ ಗುರಿಪಳ್ಳ, ಕಾರ್ಯದರ್ಶಿಯಾಗಿ ಮಧುರ ರಾಘವ ಆಯ್ಕೆ

Suddi Udaya

ಪಣಕಜೆ ಹೆದ್ದಾರಿಯಲ್ಲಿ ವಿದ್ಯುತ್ ವಯರ್ ಗೆ ಜೆಸಿಬಿ ತಾಗಿ ವಾಹನ ಸಂಚಾರ ಕ್ಕೆ ಆಡಚಣೆ

Suddi Udaya

ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ತೆನೆ ಹಬ್ಬ

Suddi Udaya

ಸೂರ್ಯತ್ತಾವು ಶ್ರೀ ದುರ್ಗಾ ಜನರಲ್ ಸ್ಟೋರ್ ಹಾಗೂ ಚಿಕನ್ ಸೆಂಟರ್ ಶುಭಾರಂಭ

Suddi Udaya
error: Content is protected !!