23.6 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಕ್ಯಾಂಪ್ಕೋ ಶಾಖೆಯಿಂದ ನಿವೃತ್ತಿ ಹೊಂದಿದ ಶ್ರೀಧರ ಕೆ. ರವರಿಗೆ ಬೀಳ್ಕೊಡುಗೆ ಸಮಾರಂಭ

ಬೆಳ್ತಂಗಡಿ ಕ್ಯಾಂಪ್ಕೋ ಶಾಖೆಯಲ್ಲಿ ಡಿ.30 ರಂದು ನಿವೃತ್ತಿ ಹೊಂದಿದ ಶ್ರೀಧರ ಕೆ. ರವರಿಗೆ ಬೀಳ್ಕೊಡುಗೆ ಸಮಾರಂಭವು ಜರುಗಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕ್ಯಾಂಪ್ಕೊ ಎಜಿಎಮ್ ಗೋವಿಂದ ಭಟ್, ಮಂಗಳೂರು ವಿಭಾಗ ರೀಜನಲ್ ಮ್ಯಾನೇಜರ್ ಚಂದ್ರ ಎಮ್, ಮುಂಡಾಜೆ ಫಾಕ್ಸ್ ಅಧ್ಯಕ್ಷ ಜನಾರ್ದನ ಗೌಡ ಹಾಗೂ ಬೆಳ್ತಂಗಡಿ ಶಾಖೆಯ ಪ್ರಬಂಧಕರಾದ ಶ್ರಿಕೃಷ್ಣ ಕೆ. ಎಸ್ ಶುಭ ಹಾರೈಸಿದರು.

ಈ ಸಂದರ್ಭದಲ್ಲಿ ಬೆಳ್ತಂಗಡಿ ಶಾಖೆಯ ಸಿಬ್ಬಂದಿ ವರ್ಗ, ನೌಕರ ವರ್ಗದವರು ಹಾಗೂ ನಿವೃತ್ತಿ ಹೊಂದುತ್ತಿರುವ ಶ್ರೀಧರ ಕೆ. ಇವರ ಸ್ನೇಹಿತರು ಉಪಸ್ಥಿತರಿದ್ದರು.

Related posts

ಮಚ್ಚಿನ ಸರಕಾರಿ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ

Suddi Udaya

ಚಾರ್ಮಾಡಿ ಘಾಟಿಯಲ್ಲಿ ಭಾರಿ ಮಳೆ : ಮರ ಸಹಿತ ಗುಡ್ಡ ಕುಸಿತ ತೆರವು

Suddi Udaya

ಉಜಿರೆ: ಎಸ್.ಡಿ.ಎಮ್ ಆಂ.ಮಾ. ಶಾಲೆಯಲ್ಲಿ ವಿಶ್ವ ಸಾಕ್ಷರತಾ ದಿನಾಚಾರಣೆ

Suddi Udaya

ಶ್ರೀ ಗುರುದೇವ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಕ್ರೀಡಾ ದಿನಾಚರಣೆ

Suddi Udaya

ತರ್ಬೀಯತುಲ್ ಇಸ್ಲಾಂ ದಮ್ಮಾಂ ಕರ್ನಾಟಕ ಮದ್ರಸದ ಮಿಹ್ರಜಾನುಲ್ ಬಿದಾಯ ವರ್ಷಾರಂಭ ಅಧ್ಯಯನ ಶಿಬಿರ

Suddi Udaya

ಅ.3-11: ಧರ್ಮಸ್ಥಳದಲ್ಲಿ ನವರಾತ್ರಿ ವೈಭವ

Suddi Udaya
error: Content is protected !!