April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿಶಾಲಾ ಕಾಲೇಜು

ಎಸ್.ಡಿ.ಎಂ ಆಯುರ್ವೇದ ಆಸ್ಪತ್ರೆ ಹಾಸನದಲ್ಲಿ ನಡೆದ ಹ್ಯಾಂಡ್ ಬಾಲ್ ನಲ್ಲಿ ಧರ್ಮಸ್ಥಳದ ಸಿಂಚನಾ ಜೆ. ಶೆಟ್ಟಿ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ


ಬೆಳ್ತಂಗಡಿ: ಕರ್ನಾಟಕ ರಾಜೀವ ಗಾಂಧಿ ಆರೋಗ್ಯ ವಿಜ್ಞಾನ ಯುನಿವರ್ಸಿಟಿ ನಡೆಸಿದ ಆರ್.ಆರ್ ಕಾಲೇಜಿನಲ್ಲಿ ನಡೆದ 2023-24ರ ಹ್ಯಾಂಡ್ ಬಾಲ್ ಆಟದಲ್ಲಿ ಹಾಸನ ಎಸ್.ಡಿ.ಎಂ ಕಾಲೇಜು ದ್ವಿತೀಯ ಸ್ಥಾನ ಪಡೆದಿದ್ದು ಜ.10ರಂದು ತಮಿಳುನಾಡಿನ ಸೆಲವೆತ ಪೆರಿಯತ ಯುನಿರ್ಸಿಟಿಯಲ್ಲಿ ಕರ್ನಾಟಕ ರಾಜೀವಗಾಂಧಿ ವಿಜ್ಞಾನ ಯುನಿವರ್ಸಿಟಿಯ ಪರವಾಗಿ ಡಾ. ಸಿಂಚನ. ಜೆ ಶೆಟ್ಟಿಯವರು 2ನೇ ಬಾರಿಗೆ ರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರು ಎಸ್.ಡಿ.ಎಂ, ಸಿಬಿಎಸ್ ಮತ್ತು ಪಿಯು ಕಾಲೇಜು ಉಜಿರೆಯ ವಿದ್ಯಾರ್ಥಿಯಾಗಿದ್ದು ಧರ್ಮಸ್ಥಳ ಚಂದ್ರಗಿರಿ ಅಕ್ಷಯ ನಿಲಯದ ಜಯಾನಂದ ಶೆಟ್ಟಿ ಮತ್ತು ಸವಿತಾ ಜೆ ಶೆಟ್ಟಿ ದಂಪತಿಯ ಪುತ್ರಿಯಾಗಿದ್ದಾರೆ.

Related posts

ಎಸ್.ಡಿ.ಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದ ಪ್ರಾಂಶುಪಾಲ ಡಾ| ಪ್ರಶಾಂತ್ ಶೆಟ್ಟಿ ಹಾಗೂ ಚಾರ್ಮಾಡಿ ಹಸನಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ

Suddi Udaya

ನಿರಂಜನ ಬಾವಂತಬೆಟ್ಟುರವರಿಗೆ ನುಡಿನಮನ

Suddi Udaya

ಕಾರುಗಳ ನಡುವೆ ಅಪಘಾತ:

Suddi Udaya

ಬೆಳ್ತಂಗಡಿ: ಕಾಂಗ್ರೆಸ್ ಪಕ್ಷದ ಕಾರ್ಯಕರ್ತರ ಅಭಿನಂದನಾ ಸಭೆ

Suddi Udaya

ಕೊಕ್ಕಡ ಶ್ರೀ ವೈದ್ಯನಾಥೇಶ್ವರ ವಿಷ್ಣುಮೂರ್ತಿ ದೇವಸ್ಥಾನದ ನಾಗಬನದಲ್ಲಿ ನಾಗದೇವರಿಗೆ ಕ್ಷೀರಾಭಿಷೇಕ, ವಿಶೇಷ ಪೂಜೆ

Suddi Udaya

ವೇಣೂರು: ಶಿಕ್ಷಣ ಮಾರ್ಗದರ್ಶನ – ಡಾ. ಆಳ್ವರಿಗೆ ನಾಗರೀಕ‌ ಸನ್ಮಾನ

Suddi Udaya
error: Content is protected !!