24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.5: ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಚಪ್ಪರ ಮೂಹೂರ್ತ

ಕೊರಿಂಜ : ಉರುವಾಲು ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಜ.೦೫ರಂದು ಬ್ರಹ್ಮಕಲಶೋತ್ಸವದ ಪೂರ್ವ ತಯಾರಿಯ ಪ್ರಥಮ ಕಾರ್ಯಕ್ರಮ ಚಪ್ಪರ ಮೂಹೂರ್ತ ಎಲ್ಲಾ ಭಕ್ತರ ಸಮ್ಮುಖದಲ್ಲಿ ನಡೆಯಲಿದೆ.

ಬ್ರಹ್ಮಕಲಶೋತ್ಸವದ ಅಧ್ಯಕ್ಷರಾದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನಡೆಯಲಿದ್ದು, ಉದ್ಯಮಿಗಳು ಲ| ದೇವದಾಸ್ ಶೆಟ್ಟಿ ಇಬರೋಡಿ ಬದ್ಯಾರು ಇವರ ಅಮೃತ ಹಸ್ತದಿಂದ ಚಪ್ಪರ ಮುಹೂರ್ತ ನಡೆಯಲಿದೆ.

Related posts

ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಅಯೋಧ್ಯೆಯಲ್ಲಿ ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ: ಜ.22ರಂದು ದ.ಕ ಜಿಲ್ಲೆಯಾದ್ಯಂತ ಬಾರ್‌, ಮದ್ಯದ ಅಂಗಡಿ ಬಂದ್ : ಜಿಲ್ಲಾಧಿಕಾರಿ ಆದೇಶ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ “ಗುರುವಂದನಾ” ಕಾರ್ಯಕ್ರಮ

Suddi Udaya

ಉಜಿರೆ: ಮಿತ್ರ ಯುವಕ ಮಂಡಲ ಹಾಗೂ ಮಿತ್ರ ಮಹಿಳಾ ಮಂಡಳಿ ಜಂಟಿ ಆಶ್ರಯದಲ್ಲಿ ಪ್ರತಿಭಾ ಸಂಗಮ

Suddi Udaya

ಚಾಲಕನ ನಿಯಂತ್ರಣ ತಪ್ಪಿ ಗುಂಡ್ಯ ಹೊಳೆಗೆ ಬಿದ್ದ ಖಾಸಗಿ ಬಸ್‌; ಡ್ರೈವರ್‌ ಸ್ಥಳದಲ್ಲೇ ಸಾವು

Suddi Udaya

ತುಳು ಶಿವಳ್ಳಿ ಸಭಾ: ದಶಮಾನೋತ್ಸವ ಆಮಂತ್ರಣ ಪತ್ರ ಬಿಡುಗಡೆ

Suddi Udaya
error: Content is protected !!