27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.6: 49ನೇ ವರ್ಷದ ಬೆಳ್ತಂಗಡಿ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವ

ಬೆಳ್ತಂಗಡಿ: ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನ, ರಾಮನಗರದಲ್ಲಿ ಜ.6 ರಂದು ಬ್ರಹ್ಮಶ್ರೀ ಕೊಯ್ಯೂರು ನಂದಕುಮಾರ ತಂತ್ರಿಗಳ ನೇತೃತ್ವದಲ್ಲಿ 49ನೇ ವರ್ಷದ ಶ್ರೀ ಅಯ್ಯಪ್ಪ ಸ್ವಾಮಿಯ ದೀಪೋತ್ಸವವು ಜರಗಲಿರುವುದು.

ಜ.6ರಂದು ಬೆಳಿಗ್ಗೆ ಗಂಟೆ 7-೦೦ಕ್ಕೆ : ಗಣಹೋಮ ಮತ್ತು ಶ್ರೀ ಮಹಾಗಣಪತಿ ದೇವರಿಗೆ ಅಥರ್ವಶೀರ್ಷಾಭಿಷೇಕ, ಶಾಸ್ತಾರ ಸಹಸ್ರಕದಳಿಯಾಗ, ಶ್ರೀ ಅಯ್ಯಪ್ಪ ದೇವರಿಗೆ ಏಕಾದಶ ರುದ್ರಾಭಿಷೇಕ, ಮಧ್ಯಾಹ್ನ ಗಂಟೆ 1-೦೦ಕ್ಕೆ : ಮಹಾಪೂಜೆ, ಪಲ್ಲಪೂಜೆ, ಸಾರ್ವಜನಿಕ ಅನ್ನಸಂತರ್ಪಣೆ ಸಂಜೆ ಗಂಟೆ 6-೦೦ಕ್ಕೆ : ಭಜನಾ ಕಾರ್ಯಕ್ರಮ ಶ್ರೀ ಅಯ್ಯಪ್ಪ ಸ್ವಾಮಿ ಭಜನಾ ಮಂಡಳಿ ಬೆಳ್ತಂಗಡಿ, ಸಂಜೆ ಗಂಟೆ 6-30ಕ್ಕೆ : ದೀಪಾರಾಧನೆ ರಾತ್ರಿ ಗಂಟೆ 8-೦೦ಕ್ಕೆ : ಶ್ರೀ ಗಣಪತಿ ದೇವರಿಗೆ ಮೂಡಪ್ಪ ಸೇವೆ, ಶ್ರೀ ಶಾಸ್ತಾರ ದೇವರ ಸನ್ನಿಧಾನದಲ್ಲಿ ರಂಗಪೂಜೆ, ಶ್ರೀ ಶನೈಶ್ಚರ ದೇವರಿಗೆ ಕಲ್ಪೋಕ್ತ ಪೂಜೆ, ಶ್ರೀ ಸತ್ಯದೇವತೆಗೆ ತಂಬಿಲ ಸೇವೆ, ಮಂತ್ರಾಕ್ಷತೆ, ರಾತ್ರಿ ಗಂಟೆ 10-30ರಿಂದ : ಅಗ್ನಿ ಸೇವೆ, ಮಹಾಪೂಜೆ, ಪ್ರಸಾದ ವಿತರಣೆ, ರಾತ್ರಿ ಗಂಟೆ 11-೦೦ರಿಂದ: ಶ್ರೀ ಸತ್ಯದೇವತೆ ನೇಮೋತ್ಸವವು ಜರಗಲಿರುವುದು.

Related posts

ಅರಸಿನಮಕ್ಕಿ ಗ್ರಾಮ ಪಂಚಾಯತ್ ನಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಕೊಕ್ಕಡ: ಸೌತಡ್ಕ ಶ್ರೀಮಹಾಗಣಪತಿ ದೇವಸ್ಥಾನದ ಸೇವಾ ಕೌಂಟರ್ ಉದ್ಘಾಟನೆ

Suddi Udaya

ಅರಸಿನಮಕ್ಕಿ ಬಂಟರ ಸಂಘದ ಕಛೇರಿ ಆವರಣದ ಗೇಟ್ ಉದ್ಘಾಟನೆ

Suddi Udaya

ಶಿಶಿಲ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸ ವರ್ಗ ಕಾರ್ಯಕ್ರಮ

Suddi Udaya

ಮಡಂತ್ಯಾರು ರೋಟರಿ ಕ್ಲಬ್ ವತಿಯಿಂದ ವೈದ್ಯರ ಹಾಗೂ ಲೆಕ್ಕ ಪರಿಶೋಧಕರ ದಿನಾಚರಣೆ

Suddi Udaya

ಬಳಂಜ: ಪ್ರಯಾಸ್ ಕಪ್ ಆಫ್ ಗುಡ್ ಹೋಪ್ ಜಾಗೃತಿ ಕಾರ್ಯಕ್ರಮ

Suddi Udaya
error: Content is protected !!