23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿಶುಭಾರಂಭ

ಕೊಕ್ಕಡ: ಶ್ರೀ ಲಕ್ಷ್ಮೀ ಪ್ರೋಫೇಶನಲ್ ಲೇಡಿಸ್ ಬ್ಯೂಟಿಪಾರ್ಲರ್ ಶುಭಾರಂಭ

ಕೊಕ್ಕಡ ರಥಬೀದಿಯಲ್ಲಿರುವ ಕುಮಾರ ಕೃಪಾ ಬಿಲ್ಡಿಂಗ್ ನಲ್ಲಿ ಶ್ರೀ ಲಕ್ಷ್ಮೀ ಪ್ರೋಫೇಶನಲ್ ಲೇಡಿಸ್ ಬ್ಯೂಟಿಪಾರ್ಲರ್ ಇದರ ಶುಭಾರಂಭವು ಜ.3 ರಂದು ನಡೆಯಿತು.

ಈ ಸಂದರ್ಭದಲ್ಲಿ ಶ್ರೀಮತಿ ತಾರಾ ಗಣೇಶ್ ಪಂಚಮಿ ಹಿತಾರ್ಯುಧಾಮ ಕೊಕ್ಕಡ, ಶ್ರೀ ಬಾಲಕೃಷ್ಣ ನೈಮಿಷ ಸೌತಡ್ಕ ಕೊಕ್ಕಡ, ಕೊಕ್ಕಡ ಅಂಬಿಕಾ ಕ್ಲಿನಿಕ್ ಡಾ|| ಶ್ರೀ ಗಣೇಶ್ ಪ್ರಸಾದ್, ಶ್ರೀಮತಿ ದೀಕ್ಷಾ ಸಾಲ್ಯಾನ್ ಪಟ್ಲಡ್ಕ ಉಪಸ್ಥಿತರಿದ್ದರು.

Related posts

ಅರಸಿನಮಕ್ಕಿಯಲ್ಲಿ ಹಿಂದೂ ಸಂಗಮ

Suddi Udaya

ಶಿಬಾಜೆ: ಫತ್ತಿಮಾರುನಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ಧರ್ಮಸ್ಥಳ : ಸರ್ಕಾರಿ ಆಸ್ಪತ್ರೆಗೆ ಔಷಧಿ ಕೊಡುಗೆ

Suddi Udaya

ಬುರುಡೆ ಪ್ರಕರಣ: ಸುಜಾತ ಭಟ್ ಗೆ ವಿಚಾರಣೆಗೆ ನೋಟಿಸ್ ಜಾರಿ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಕ್ರಿಕೆಟಿಗ ಕೆ.ಎಲ್. ರಾಹುಲ್ ಭೇಟಿ

Suddi Udaya
error: Content is protected !!