September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸೋಣಂದೂರು ಶಾಲೆಗೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಧ್ವನಿವರ್ಧಕ ಕೊಡುಗೆ

ಸೋಣಂದೂರು: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಸೋಣಂದೂರು ಪಣಕಜೆ ಇದರ ಆಶ್ರಯದಲ್ಲಿ ಇತ್ತೀಚೆಗೆ ನಡೆದ 4ನೇ ವರ್ಷದ ಕಬಡ್ಡಿ ಪಂದ್ಯಾಟದ ಅಂಗವಾಗಿ ಸ ಹಿ ಪ್ರಾ ಶಾಲೆ ಸೋಣಂದೂರು ಶಾಲೆಗೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಕೊಡುಗೆಯಾಗಿ ನೀಡಿದ ಧ್ವನಿವರ್ಧಕವನ್ನು ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರು ಪುನೀತ್ ಕುಮಾರ್ ಶಾಲಾ ಅಧ್ಯಾಪಕರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶಾಲಾ ಎಸ್ ಡಿ ಎಮ್ ಸಿ ಅಧ್ಯಕ್ಷ ನಾಗೇಶ್ ಜಿ ಗೌಡ ಮತ್ತು ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ನ ಎಲ್ಲಾ ಪದಾಧಿಕಾರಿಗಳು ಮತ್ತು ಹಳೇ ವಿದ್ಯಾರ್ಥಿಗಳು ಮತ್ತು ಎಸ್ ಡಿ ಎಮ್ ಸಿ ಯ ಸದಸ್ಯರು ಅಧ್ಯಾಪಕ ವೃಂದದವರು ಮತ್ತು ಮಕ್ಕಳು ಉಪಸ್ಥಿತರಿದ್ದರು.

Related posts

ನೈಋತ್ಯ ರೈಲ್ವೆಯ ಡಿಆರ್‌ಯುಸಿಸಿ ಸದಸ್ಯರಾಗಿ ಬಂಗಾಡಿಯ ರಾಜೇಶ್ ಪುದುಶೇರಿ ನೇಮಕ

Suddi Udaya

ಶ್ರೀ ಭಗವದ್ಗೀತಾ ಸ್ಪರ್ಧೆ : ಉಜಿರೆಯ ಎಸ್.ಡಿ.ಎಂ ಪ.ಪೂ ಕಾಲೇಜಿನ ವಿದ್ಯಾರ್ಥಿನಿ ಹಂಸಿನಿ ಭಿಡೆಗೆ ರಾಜ್ಯಮಟ್ಟದಲ್ಲಿ ತೃತೀಯ ಬಹುಮಾನ

Suddi Udaya

ಸೋಣಂದೂರು: ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ

Suddi Udaya

ಕಾಡಾನೆ ಹಾವಳಿ ಕುರಿತು ಧರ್ಮಸ್ಥಳದಲ್ಲಿ ಅರಣ್ಯಾಧಿಕಾರಿಗಳಿಗೆ ಮನವಿ

Suddi Udaya

ಪುಂಜಾಲಕಟ್ಟೆ ಶ್ರೀ ಮುರುಘೇಂದ್ರ ಮಿತ್ರ ಮಂಡಳಿಯ ಸಭಾಂಗಣದಲ್ಲಿ ಯಕ್ಷಗಾನ ಬಣ್ಣಗಾರಿಕೆ ಶಿಬಿರ

Suddi Udaya

ನ.21 : ವಿದ್ಯುತ್ ನಿಲುಗಡೆ

Suddi Udaya
error: Content is protected !!