September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ವೇಣೂರು ಶ್ರೀಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ರವರಿಗೆ ಆಹ್ವಾನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ವೇಣೂರಿನಲ್ಲಿ ಫೆಬ್ರವರಿ-ಮಾರ್ಚ್ ತಿಂಗಳಿನಲ್ಲಿ ನಡೆಯಲಿರುವ ಶ್ರೀಭಗವಾನ್ ಬಾಹುಬಲಿ ಸ್ವಾಮಿಯ ಮಹಾಮಸ್ತಕಾಭಿಷೇಕ ಕಾರ್ಯಕ್ರಮಕ್ಕೆ ರಾಜ್ಯದ ಗೌರವಾನ್ವಿತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ಅವರನ್ನು ಜ.3 ರಂದು ರಾಜಭವನದಲ್ಲಿ ಭೇಟಿ ಮಾಡಿ ಆಹ್ವಾನಿಸಲಾಯಿತು.


ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಸಂಸದರಾದ ನಳಿನ್ ಕುಮಾರ್ ಕಟೀಲ್, ಶಾಸಕ ಹರೀಶ್ ಪೂಂಜ, ಮಹಾಮಸ್ತಕಾಭಿಷೇಕ ಸಮಿತಿಯ ಕಾರ್ಯಾಧ್ಯಕ್ಷರಾದ ಪದ್ಮಪ್ರಸಾದ್ ಅಜಿಲರು, ಕಾರ್ಯದರ್ಶಿಗಳಾದ ಪ್ರವೀಣ್ ಕುಮಾರ್ ಇಂದ್ರ ಅವರು ಉಪಸ್ಥಿತರಿದ್ದರು.

Related posts

ನಾವರ ಪ್ರಗತಿ ಬಂಧು ಒಕ್ಕೂಟದ ತ್ರೈಮಾಸಿಕ ಸಭೆ

Suddi Udaya

ಬೆಳ್ತಂಗಡಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಉದ್ಯೋಗ ಪ್ರೇರಣಾ ಶಿಬಿರ

Suddi Udaya

ಬೆಳ್ತಂಗಡಿ: ರಾಷ್ಟ್ರೀಯ ಸ್ವಯಂಸೇವಕ ಸಂಘದ ಶತಾಬ್ದಿ ವರ್ಷದ ನಿಮಿತ್ತ ಸ್ವಯಂಸೇವಕರ ಪಥಸಂಚಲನ

Suddi Udaya

ಕುವೆಟ್ಟು: ದಿ| ಪ್ರಭಾಕರ ಶೆಣೈರವರ ಪತ್ನಿ ವಿದ್ಯಾವತಿ ನಿಧನ

Suddi Udaya

ಪಟ್ರಮೆ: ರಸ್ತೆ ಅಭಿವೃದ್ದಿಗಾಗಿ ಹೋರಾಟ ಸಮಿತಿ ರಚನೆ

Suddi Udaya

ಕೋರಂ ಕೊರತೆ ಹಾಗೂ ಇಲಾಖಾಧಿಕಾರಿಗಳ ಗೈರುಹಾಜರಿಯಲ್ಲಿ ರದ್ದುಗೊಂಡ ಮಡಂತ್ಯಾರು ಗ್ರಾಮಸಭೆ

Suddi Udaya
error: Content is protected !!