24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಮಾಲಾಡಿ: ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಪಿಕಪ್ ನಡುವೆ ಅಪಘಾತ

ಮಾಲಾಡಿ: ಕೊಲ್ಪದಬೈಲು ಪೆಟ್ರೋಲ್ ಪಂಪ್ ಸಮೀಪ ಕೆ ಎಸ್ ಆರ್ ಟಿ ಸಿ ಬಸ್ಸು ಮತ್ತು ಪಿಕಪ್ ಗಾಡಿ ನಡುವೆ ಅಪಘಾತ ನಡೆದ ಘಟನೆ ಜ 3‌ ರಂದು ನಡೆದಿದೆ.

ಹೆದ್ದಾರಿಯ ಕೆಲಸ ನಡೆಯಿತ್ತಿದ್ದು ಮಾರ್ಗದಲ್ಲಿ ಮಣ್ಣು ಹಾಕಿದ್ದು ಮಳೆಗೆ ಕೆಲವು ದ್ವಿಚಕ್ರ ಚಾಲಕರು ಕೆಸರಿಗೆ ಬಿದ್ದು ವಾಹನ ಚಾಲಕರು ಸಂಚಾರಕ್ಕೆ ಪರದಾಡಿದ ಘಟನೆ ಸಂಭವಿಸಿದೆ. ಸುಮಾರು ಒಂದು ಗಂಟೆ ಗಳ ಕಾಲ ಟ್ರಾಫಿಕ್ ಜಾಮ್ ಉಂಟಾಗಿದೆ.

Related posts

ಹಿರಿಯ ಹಿಮ್ಮೇಳ ವಾದಕ ಧರ್ಮಸ್ಥಳದ ಸೀತಾರಾಮ ತೋಳ್ಪಾಡಿತ್ತಾಯರಿಗೆ ಕುರಿಯ ವಿಠಲ ಶಾಸ್ತ್ರಿ ನೆನಪಿನ ‘ಕುರಿಯ ಪ್ರಶಸ್ತಿ’ ಪ್ರದಾನ

Suddi Udaya

ನಾವೂರು 25ನೇ ವರ್ಷದ ಸಾರ್ವಜನಿಕ ಶ್ರೀ ಶಾರದೋತ್ಸವ: ಧಾರ್ಮಿಕ ಸಭೆ

Suddi Udaya

ಶಿಬಾಜೆ : ಅಜಿರಡ್ಕದಲ್ಲಿ ಕಾಡಾನೆ ದಾಳಿ : ಅಪಾರ ಕೃಷಿ ನಾಶ

Suddi Udaya

ಬಂಗ್ವಾಡಿ ಶ್ರೀ ಶಾಂತಿನಾಥ ಸ್ವಾಮಿ ಬಸದಿಯ ವಾರ್ಷಿಕ ಮಹಾರಥೋತ್ಸವ

Suddi Udaya

ನೆರಿಯ ವಲಯದ ಭಜನಾ ಪರಿಷತ್ ಸಭೆ

Suddi Udaya

ನವರಾತ್ರಿಯ ಸಂದರ್ಭದಲ್ಲಿ ಯಾವುದೇ ಗೊಂದಲಗಳು ಉಂಟಾಗದಂತೆ ಮುನ್ನೆಚ್ಚರಿಕೆಯಾಗಿ ಕ್ಷಿಪ್ರ ಕಾರ್ಯಪಡೆಯ ಸಿಬ್ಬಂದಿಗಳಿಂದ ಬೆಳ್ತಂಗಡಿಯಲ್ಲಿ ಪಥಸಂಚಲನ

Suddi Udaya
error: Content is protected !!