23.5 C
ಪುತ್ತೂರು, ಬೆಳ್ತಂಗಡಿ
April 4, 2025
Uncategorized

ಇಂದಬೆಟ್ಟು: ಕಲ್ಲಾಜೆ ಶಾಲೆಯ ಶಿಕ್ಷಕಿ ಅಪ್ಪಿ ಪೂಜಾರ್ತಿ ಯಾನೆ ಆಶಾಲತಾ ನಿಧನ

ಮೂಡಬಿದ್ರಿ ಸಚ್ಚಾರಿಪೇಟೆ ನಿವಾಸಿ ಅಪ್ಪಿ ಪೂಜಾರ್ತಿ ಯಾನೆ ಆಶಾಲತಾ(67 ವರ್ಷ) ರವರು ಜ.3 ರಂದು ನಿಧನರಾಗಿದ್ದಾರೆ.

ಇವರು ಇಂದಬೆಟ್ಟು ಕಲ್ಲಾಜೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯಾಗಿ 25 ವರ್ಷ ಸೇವೆ ಸಲ್ಲಿಸಿ ನಿವೃತ್ತಿ ಹೊಂದಿದರು.

ಮೃತರು ಎರಡು ಗಂಡು ಮಕ್ಕಳು ಹಾಗೂ ಬಂಧು ಬಳಗ ವನ್ನು ಅಗಲಿದ್ದಾರೆ..

Related posts

ಕ್ಯಾನ್ಸರ್ ಪೀಡಿತರಿಗೆ ಕೇಶ ದಾನ ಮಾಡಿ ಮಾದರಿಯಾದ ಕಲ್ಮಂಜದ ಕು. ನಳಿನಿ

Suddi Udaya

ಮಾಲಾಡಿ ಯುವಕ ನೇತ್ರಾವತಿ ನದಿಗೆ ಹಾರಿ ಆತ್ಮಹತ್ಯೆ

Suddi Udaya

ಮಡಂತ್ಯಾರು: ಬಿದ್ದ ಪರ್ಸ್ ಹಿಂದುರುಗಿಸಿ ಕೊಟ್ಟು ಮಾನವೀಯತೆ ಮೆರೆದ ಆಟೋ ಚಾಲಕ ಇರ್ಷಾದ್

Suddi Udaya

ಉಜಿರೆ ಎಸ್.ಡಿ.ಎಮ್ ಕಾಲೇಜಿನ ಪ್ರಾಧ್ಯಾಪಕರಾಗಿ ವೃತ್ತಿ ಪದೋನ್ನತಿ ಹೊಂದಿದ್ದ ಡಾ. ಶ್ರೀಧರ ಭಟ್ ರವರಿಗೆ ಅಭಿನಂದನೆ ಸಲ್ಲಿಸಿದ ಶ್ರೀ ಕ್ಷೇತ್ರ ಸೌತಡ್ಕದ ಮಾಜಿ ವ್ಯವಸ್ಥಾಪನ ಸಮಿತಿ

Suddi Udaya

ಪೆರಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ

Suddi Udaya

ಡಿ.12: ಚಾರ್ಮಾಡಿ ಶ್ರೀ ಕ್ಷೇತ್ರ ಮತ್ತೂರು ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಶತಚಂಡಿಕಾ ಯಾಗ, ಸಹಸ್ರನಾರಿಕೇಳ ಅಭಿಷೇಕ ಮತ್ತು ಶತರುದ್ರಾಭಿಷೇಕ

Suddi Udaya
error: Content is protected !!