April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.5ರಂದು ಕೋರ್ಟುಗೆ ಹಾಜರಾಗಲು ಮಹೇಶ್ ಶೆಟ್ಟಿ ತಿಮರೋಡಿಯವರಿಗೆ ನ್ಯಾಯಾಲಯ ಆದೇಶ

ಬೆಳ್ತಂಗಡಿ: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಹೈಕೋರ್ಟು ಮತ್ತೆ ಗರಂ ಆಗಿದೆ. ನ್ಯಾಯಾಂಗ ನಿಂದನೆ ಹೈಕೋರ್ಟ್ ಅರ್ಜಿ ನಂಬ್ರ: ಸಿ.ಸಿ.ಸಿ 304/2020 ಸಂಬಂಧಿಸಿದಂತೆ ಆದೇಶ ಮಾಡಿದ ಹೈಕೋರ್ಟ್ ನ್ಯಾಯಮೂರ್ತಿಗಳನ್ನು ಅವ್ಯಾಚ್ಯವಾಗಿ ನಿಂದಿಸಿದ ಮಹೇಶ್ ಶೆಟ್ಟಿ ತಿಮರೋಡಿಯವರ ನಡತೆ ಬಗ್ಗೆ ಅವರ ಪರ ವಕೀಲರು ತಿಮರೋಡಿ ಆ ರೀತಿ ಹೇಳಿಕೆ ನೀಡಿದ್ದು, ಸರಿಯಲ್ಲ ಮತ್ತು ಈ ಬಗ್ಗೆ ಅವರಿಗೆ ಇನ್ನು ಈ ರೀತಿ ಮಾಡದಂತೆ ತಿಳಿಸುವುದಾಗಿ ಹೇಳಿದರು.


ಇದನ್ನು ಗಂಭೀರವಾಗಿ ಪರಿಗಣಿಸಿದ ನ್ಯಾಯಾಲಯವು, ಅವರು ಪತ್ನಿ ಸಹಿತ ಖುದ್ಧು ನ್ಯಾಯಾಲಯದ ಮುಂದೆ ಇದೇ ಜ. 5 ರಂದು ಹಾಜರಾಗುವಂತೆ ನ್ಯಾಯ ಪೀಠ ಆದೇಶಿಸಿದೆ.
ದೂರುದಾರರ ಪರವಾಗಿ ಖ್ಯಾತ ಹಿರಿಯ ನ್ಯಾಯವಾದಿಗಳಾದ ಚಂದ್ರನಾಥ ಆರಿಗ ಅವರು ವಾದಿಸಿದರು.

Related posts

ಲೋಕಸಭಾ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟ ಮಾಜಿ ಶಾಸಕ ಪ್ರಭಾಕರ್ ಮನೆಗೆ ಭೇಟಿ

Suddi Udaya

ಕಾಶಿಪಟ್ಣ: ನಾರಾವಿ ಸಂತ ಅಂತೋನಿ ಕಾಲೇಜಿನ ಎನ್ನೆಸ್ಸೆಸ್ ಶಿಬಿರದ ಉದ್ಘಾಟನೆ

Suddi Udaya

ಎನ್ನೆಸ್ಸೆ ಸ್: ಉಜಿರೆ ಶ್ರೀ ಧ. ಮಂ.ಪ.ಪೂ. ಕಾಲೇಜಿನ ಸುದರ್ಶನ್ ನಾಯಕ್ ಗೆ ಉತ್ತಮ ಪರ್ಫಾರ್ಮರ್ ಪ್ರಶಸ್ತಿ

Suddi Udaya

ಬೆಳ್ತಂಗಡಿ ವಾಣಿ ಆಂ.ಮಾ. ಶಾಲೆಯಲ್ಲಿ ನೂತನ ಮಂತ್ರಿಮಂಡಲ ಪ್ರಮಾಣವಚನ ಸಮಾರಂಭ

Suddi Udaya

ಕಳೆಂಜ: ವಳಗುಡ್ಡೆಯಲ್ಲಿ ಕಾಡಾನೆ ದಾಳಿ: ಅಪಾರ ಕೃಷಿ ನಾಶ

Suddi Udaya

ಗೇರುಕಟ್ಟೆ ಸರಕಾರಿ ಪದವಿ ಪೂರ್ವ ಕಾಲೇಜಿಗೆ ಶೇ. 94.11 ಫಲಿತಾಂಶ

Suddi Udaya
error: Content is protected !!