22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: ಗಸ್ತು ಅರಣ್ಯ ಪಾಲಕರಾಗಿ ಕಾರ್ಯನಿರ್ವಹಿಸುತ್ತಿದ್ದ ರಾಘವೇಂದ್ರ ಪ್ರಸಾದ್ ರವರು ಪದೋನ್ನತಿಗೊಂಡು ಉಪ ವಲಯ ಅರಣ್ಯ ಅಧಿಕಾರಿಯಾಗಿ ಬಂಟ್ವಾಳ ವಲಯದ ಐಸಿಟಿ ಶಾಖೆಗೆ ವರ್ಗಾವಣೆ

ಬೆಳ್ತಂಗಡಿ: ಬೆಳ್ತಂಗಡಿ ವಲಯ ಅರಣ್ಯಾಧಿಕಾರಿ ಕಛೇರಿಯ ಗಸ್ತು ಅರಣ್ಯ ಪಾಲಕನಾಗಿ ಕಾರ್ಯನಿರ್ವಹಿಸುತ್ತಿದ್ದ ರಾಘವೇಂದ್ರ ಪ್ರಸಾದ್ ರವರು ಉಪವಲಯ ಅರಣ್ಯಾಧಿಕಾರಿಯಾಗಿ ಬಂಟ್ವಾಳ ವಲಯದ ಐಸಿಟಿ ಶಾಖೆಗೆ ಪದೋನ್ನತಿಗೊಂಡು ವರ್ಗಾವಣೆಯಾಗಿದ್ದಾರೆ.

ಪಡಂಗಡಿ, ಮೇಲಂತಬೆಟ್ಟು, ಲಾಯಿಲ, ಓಡಿಲ್ನಾಳ, ಇಂದಬೆಟ್ಟು, ಕನ್ಯಾಡಿ, ನಡ, ನಾವೂರು ಬೆಳ್ತಂಗಡಿ ಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದರು.

ಇವರು ಮೂಲತಃ ಪುತ್ತೂರಿನವರಾಗಿದ್ದು, ಪತ್ನಿ ಮನುಜ ಬೆಳ್ತಂಗಡಿ ಗುರುದೇವ ಕಾಲೇಜಿನ ಉಪನ್ಯಾಸಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

Related posts

ಸೌತಡ್ಕ ಮಹಾಗಣಪತಿ ಕ್ಷೇತ್ರದಲ್ಲಿ ಶಾಸಕ ಹರೀಶ್ ಪೂಂಜ ರವರ ಉಪಸ್ಥಿತಿಯಲ್ಲಿ 120 ಅಗೇಲು ರಂಗಪೂಜೆ

Suddi Udaya

ಲಾಯಿಲ: ವಿಶ್ವಮಟ್ಟದ ಸ್ಥಾನಿಕ ಬ್ರಾಹ್ಮಣರ ಸಮಾವೇಶ

Suddi Udaya

ಮಂಗಳೂರು ವಿಭಾಗ ಸಹ ಪ್ರಭಾರಿಯಾಗಿ ಜಯಂತ್ ಕೋಟ್ಯಾನ್ ನೇಮಕ

Suddi Udaya

ಕರಾಟೆ ಪಟುಗಳ ಹಳದಿ ಬೆಲ್ಟ್ ಪರೀಕ್ಷೆ: ಬಳ್ಳಮಂಜ ಶ್ರೀ ವಿದ್ಯಾಸಾಗರ ಸಿ.ಬಿ.ಎಸ್.ಇ ಶಾಲೆಯ 35 ವಿದ್ಯಾರ್ಥಿಗಳು ತೇರ್ಗಡೆ

Suddi Udaya

ಕುಂಡದಬೆಟ್ಟು: ಮಂಜುಶ್ರೀ ಭಜನಾ ಮಂಡಳಿಯಿಂದ ಉಚಿತ ಪುಸ್ತಕ ವಿತರಣೆ

Suddi Udaya

ಸುಲ್ಕೇರಿಮೊಗ್ರು ಕಂಬಳದಡ್ಡ ನಿವಾಸಿ ಅಣ್ಣಿ ಮಡಿವಾಳ ನಿಧನ

Suddi Udaya
error: Content is protected !!