23.3 C
ಪುತ್ತೂರು, ಬೆಳ್ತಂಗಡಿ
May 18, 2025
ಅಪರಾಧ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಶಾಲಾ ವಿದ್ಯಾರ್ಥಿ ನೇಣು ಬಿಗಿದು ಆತ್ಮಹತ್ಯೆ

ಉಜಿರೆ : ಉಜಿರೆ ಶಾಲೆಯ 8 ನೇ ತರಗತಿಯ ವಿದ್ಯಾರ್ಥಿ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಜ.4 ರಂದು ನಡೆದಿದೆ.

ಉಜಿರೆ ಗ್ರಾಮದ ಪೆರ್ಲ ಬೈಲು ಮನೆಯ ಯೋಗೀಶ್ ಪೂಜಾರಿ ಮತ್ತು ರೇಷ್ಮಾ ದಂಪತಿಯ ಪುತ್ರ ಯಕ್ಷಿತ್ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯಾಗಿದ್ದಾರೆ.

ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಇನ್ನಷ್ಟೆ ಮಾಹಿತಿ ತಿಳಿದುಬರಬೇಕಾಗಿದೆ.

Related posts

ಕೊಕ್ರಾಡಿ: ಸರಕಾರಿ ಪದವಿಪೂರ್ವ ಕಾಲೇಜಿನಲ್ಲಿ ಆಟಿದ ನೆಂಪು ಕಾರ್ಯಕ್ರಮ

Suddi Udaya

ರೆಖ್ಯ: ಉರ್ನಡ್ಕ ನಿವಾಸಿ ಲೋಕೇಶ್ ನಾಪತ್ತೆ

Suddi Udaya

ಗಡಾಯಿಕಲ್ಲು ಚಾರಣಕ್ಕೆ ಹೇರಿದ್ದ ನಿರ್ಬಂಧ ತೆರವು

Suddi Udaya

ಮೈಟ್ ಇಂಜಿನಿಯರಿಂಗ್ ಕಾಲೇಜಿನಿಂದ ಬಳಂಜ ಶಾಲೆಗೆ ಕಂಪ್ಯೂಟರ್ ಕೊಡುಗೆ

Suddi Udaya

ಧರ್ಮಸ್ಥಳ: ಕಟ್ಟದಬೈಲು ಸಂತಾನ ಪ್ರದಾ ನಾಗಕ್ಷೇತ್ರದಲ್ಲಿ ಚಪ್ಪರದ ಶ್ರಮದಾನ

Suddi Udaya

ಕುಕ್ಕೇಡಿ ಗ್ರಾ.ಪಂ. ನಲ್ಲಿ ಆರ್ ಟಿ ಸಿ ಗೆ ಆಧಾರ್ ಜೋಡಣಾ ಕಾರ್ಯಕ್ರಮ: ತಹಸೀಲ್ದಾರ್ ಪೃಥ್ವಿ ಸಾನಿಕಾಂ ಭೇಟಿ, ಪರಿಶೀಲನೆ

Suddi Udaya
error: Content is protected !!