26.3 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಮಾಶಾಸನ ವಿತರಣೆ

ನಾವರ ಹಿರಂತೊಟ್ಟು ಬಾಬು ಇವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಮಂಜೂರಾದ ಮಾಶಾಸನವನ್ನು ವಿತರಣೆ ಮಾಡಲಾಯಿತು.

ಈ ಸಂದರ್ಭದಲ್ಲಿ ಅಳದಂಗಡಿ ವಲಯದ ಮೇಲ್ವಿಚಾರಕಿ ಸುಮಂಗಲ, ಸೇವಾಪ್ರತಿನಿಧಿ ಪುಷ್ಪಾವತಿ, ಎನ್. ನಿತ್ಯಾನಂದ ನಾವರ, ಎನ್. ವೀರೇಂದ್ರ ಕುಮಾರ್ ಜೈನ್, ಹಾಗೂ ಶೇಖರ ಉಪಸ್ಥಿತರಿದ್ದರು.

Related posts

ನಾವೂರು :ಕಿರ್ನಡ್ಕ ನಿವಾಸಿ ಪ್ರದೀಪ್ ಹೃದಯಾಘಾತದಿಂದ ನಿಧನ

Suddi Udaya

ತೆಕ್ಕಾರು ಶ್ರೀ ಕ್ಷೇತ್ರ ದೇವರಗುಡ್ಡೆ ಗೋಪಾಲಕೃಷ್ಣನಿಗೆ ಬ್ರಹ್ಮಕಲಶೋತ್ಸವ

Suddi Udaya

ದಕ್ಷಿಣ ಕನ್ನಡ ಜಿಲ್ಲಾ ಮಟ್ಟದ ಕರಾಟೆ ಪಂದ್ಯಾಟ: ಸ್ಟಾರ್ ಲೈನ್ ಆಂ. ಮಾ. ಶಾಲೆ ರಝಾ ಇಲ್ಲಿಯ ವಿದ್ಯಾರ್ಥಿ ಮೊಹಮ್ಮದ್ ಶಮ್ಮಾಜ್ ಶರೀಫ್ ರಾಜ್ಯ ಮಟ್ಟಕ್ಕೆ ಆಯ್ಕೆ

Suddi Udaya

ಅಳದಂಗಡಿಯಲ್ಲಿ ಬಿಜೆಪಿ ಬೃಹತ್ ಪ್ರಚಾರ ಸಭೆ: ಸಿಂಗಂ ಖ್ಯಾತಿಯ ಅಣ್ಣಾಮಲೈಯಿಂದ ಹರೀಶ್ ಪೂಂಜರ ಪರ ಮತ ಪ್ರಚಾರ

Suddi Udaya

ಚುನಾವಣಾ ನೀತಿ ಸಂಹಿತೆ ವೇಳೆ ಬೆಳ್ತಂಗಡಿ ಅಬಕಾರಿ ದಳದ ಮಿಂಚಿನ ಕಾರ್ಯಾಚರಣೆ: ಬೆಳ್ತಂಗಡಿ ತಾಲೂಕಿನಲ್ಲಿ 144 ಅಕ್ರಮ ಮದ್ಯ ಪ್ರಕರಣ ದಾಖಲು:

Suddi Udaya

ಯೋಗಾಸನ ಸ್ಪರ್ಧೆ: ವಾಣಿ ಕಾಲೇಜಿನ ವಿದ್ಯಾರ್ಥಿ ಮೋಹಿತ್ ಏಷ್ಯನ್ ಗೇಮ್ಸ್ ಗೆ ಆಯ್ಕೆ

Suddi Udaya
error: Content is protected !!