September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಎಸ್.ಡಿ.ಎಂ ಕಾಲೇಜು (ಸ್ವಾಯತ್ತ) ಉಜಿರೆ, ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ಮತ್ತು ಗ್ರಾ.ಪಂ ಕುವೆಟ್ಟು ಇದರ ಸಹಯೋಗ ಸೈಬರ್ ಭದ್ರತೆ ಮತ್ತು ಸೈಬರ್ ಅಪರಾಧ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮ

ಗುರುವಾಯನಕರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ) ಉಜಿರೆ,ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ಮತ್ತು ಗ್ರಾಮ ಪಂಚಾಯತ್ ಕುವೆಟ್ಟು ಇದರ ಸಹಯೋಗದೊಂದಿಗೆ ಸೈಬರ್ ಭದ್ರತೆ ಮತ್ತು ಸೈಬರ್ ಅಪರಾಧ ವಿಷಯದ ಕುರಿತು ಮಾಹಿತಿ ಕಾರ್ಯಕ್ರಮ ಡಿ.4ರಂದು ನಮ್ಮೂರ ಶಾಲೆ ಗುರುವಾಯನಕೆರೆಯಲ್ಲಿ ಜರುಗಿತು.

ಅಧ್ಯಕ್ಷತೆಯನ್ನು ಗುರುವಾಯನಕೆರೆ ಹಿರಿಯ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನಿ ಪದ್ಮಲತಾ ವಹಿಸಿದ್ದರು.

ಬೆಳ್ತಂಗಡಿ ಪೊಲೀಸ್ ಇಲಾಖೆಯ ಚೈತ್ರಾ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾಹಿತಿ ನೀಡಿದರು.

ಮುಖ್ಯ ಅತಿಥಿಗಳಾಗಿ ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಶ್ರೀಮತಿ ಸ್ವಾತಿ ಬಿ., ಉಜಿರೆ ಎಸ್ ಡಿ ಎಂ ಕಾಲೇಜು ಸಹಾಯಕ ಪ್ರಾಧ್ಯಾಪಕಿ ಡಾ.ಅಕ್ಷತಾ ಕೆ ಉಪಸ್ಥಿತರಿದ್ದರು.

ಕೀರ್ತನಾ ತಂಡ ಪ್ರಾರ್ಥಿಸಿ, ಚಂದನಾ ಸ್ವಾಗತಿಸಿದರು. ಕಾರ್ಯಕ್ರಮವನ್ನು ರಶ್ಮಿತಾ ನಿರೂಪಿಸಿದರು. ಆತ್ಮೀಕಾ ಧನ್ಯವಾದವಿತ್ತರು.

Related posts

ಅಪ್ರಾಪ್ತ ಬಾಲಕನಿಗೆ ಹಲ್ಲೆ ಆರೋಪ: ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು- ಪ್ರಕರಣ ದಾಖಲು

Suddi Udaya

ಅಪ್ರಾಪ್ತ ಬಾಲಕಿಗೆ ಲೈಂಗಿಕ ಕಿರುಕುಳ: ಆರೋಪಿ ಶುಭರಾಜ್ ಬಂಧನ

Suddi Udaya

ಉಜಿರೆ ಶ್ರೀ ಧ.ಮಂ. ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಬದನಾಜೆ ಸ. ಉ. ಪ್ರಾ. ಶಾಲಾ ನವೀಕರಣ ಉತ್ಸವ

Suddi Udaya

ಧರ್ಮಸ್ಥಳ ಮಾನ್ವಿಶ್ರೀ ಸಂಜೀವಿನಿ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಇಂದಬೆಟ್ಟು ವಲಯದ ಸಭೆ

Suddi Udaya
error: Content is protected !!