32.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮಡಂತ್ಯಾರು: ಚರಂಡಿಗೆ ಜಾರಿದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

ಮಡಂತ್ಯಾರು ಸಮೀಪ ಕಾರೊಂದು ಚರಂಡಿಯ ಬದಿಯಲ್ಲಿ ಚಲಿಸುತ್ತಿರುವಾಗ ಕೆಸರಿನಲ್ಲಿ ಜಾರಿ ಎದುರಿನ ಎರಡು ಟಯರ್ ಕಾಮಗಾರಿ ನಡೆಯುತ್ತಿದ್ದ ಚರಂಡಿಯ ಕೆಳಗೆ ಜಾರಿದ ಘಟನೆ ಜ 5 ರಂದು ನಡೆದಿದೆ.

ಚಾಲಕನ ಸಮಯ ಪ್ರಜ್ಞೆಯಿಂದ ಭಾರಿ ಅನಾಹುತ ತಪ್ಪಿದೆ. ಹೆದ್ದಾರಿಯ ಕೆಲಸಗಳು ಕೆಲವು ಕಡೆ ಸಮರ್ಪಕವಾಗಿ ನಡೆಯದೆ ಕಳೆದ ಕೆಲವು ದಿನಗಳಿಂದ ಬಾರಿ ಅನಾಹುತಗಳು ನಡೆಯುತ್ತಿದೆ ಎಂದು ಸಾರ್ವಜನಿಕರು ದೂರಿಕೊಂಡಿದ್ದಾರೆ.

Related posts

ನಡ: ರಸ್ತೆಯ ನದಿಗೆ ನಿರ್ಮಿಸಲಾದ ವೆಂಟೆಡ್ ಡ್ಯಾಮ್ ನ ರಿಟೆನಿಂಗ್ ವಾಲ್ನ ಮೇಲೆ ನಿರ್ಮಿಸಲಾಗಿದ್ದ ಕಾಂಪೌಂಡ್ ಕುಸಿತ

Suddi Udaya

ರಾಷ್ಟ್ರಮಟ್ಟದ ಪುರುಷರ ಯೋಗಾಸನ ಸ್ಪರ್ಧೆಗೆ ಉಜಿರೆಯ ಎಸ್‌ಡಿಎಂ ವಿದ್ಯಾರ್ಥಿಗಳ ಆಯ್ಕೆ

Suddi Udaya

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯೋತ್ಸವದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಬೆಳ್ತಂಗಡಿಯಲ್ಲಿ ಯಾಂತ್ರಿಕೃತ ಭತ್ತದ ನಾಟಿ ಪ್ರಾತ್ಯಕ್ಷಿಕೆ

Suddi Udaya

ಬೆಳಾಲು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಕೌಟುಂಬಿಕ ಕಲಹ: ಜೀವ ಬೆದರಿಕೆ

Suddi Udaya
error: Content is protected !!