April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ವೇಣೂರು ಗ್ರಾ.ಪಂ ನಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ

ವೇಣೂರು ಗ್ರಾ.ಪಂ ಸಭಾಂಗಣದಲ್ಲಿ 2022-23ನೇ ಸಾಲಿನ 15 ಹಣಕಾಸು ಯೋಜನೆಯ ಹಾಗೂ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಲೆಕ್ಕ ಪರಿಶೋಧನಾ ವಿಶೇಷ ಗ್ರಾಮ ಸಭೆ ನಡೆಯಿತು.

ಈ ಸಂದರ್ಭದಲ್ಲಿ ನರೇಗಾ ಯೋಜನೆ ಕುರಿತು ಮಾಹಿತಿ ನೀಡಲಾಯಿತು.

ಕಾರ್ಯಕ್ರಮದಲ್ಲಿ ಸಭೆಯ ನೋಡಲ್ ಅಧಿಕಾರಿಯವರ ಶಿಕ್ಷಣ ಸಂಯೋಜಕರಾದ ಸಿದ್ದಲಿಂಗ ಸ್ವಾಮಿ, ಗ್ರಾ.ಪಂ ಅಧ್ಯಕ್ಷರಾದ ನೇಮಯ್ಯ ಕುಲಾಲ್ ಉಪಾಧ್ಯಕ್ಷರಾದ ಶ್ರೀಮತಿ ಪುಷ್ಪ ಡಿ. ಹಾಗೂ ಗ್ರಾ.ಪಂ ಸದಸ್ಯರು, ಗ್ರಾ.ಪಂ ಅಭಿವೃದ್ಧಿ ಅಧಿಕಾರಿ ರಾಘವೇಂದ್ರ ಪಾಟೀಲ್, ಕಾರ್ಯದರ್ಶಿ ಶ್ರೀಮತಿ ವನಜ, ದ್ವಿತೀಯ ದರ್ಜೆ ಲೆಕ್ಕ ಸಹಾಯಕರು ಶ್ರೀ ರಾಜು, ಸಾಮಾಜಿಕ ಲೆಕ್ಕ ಪರಿಶೋಧನಾ ತಾಲೂಕು ಕಾರ್ಯಕ್ರಮ ವ್ಯವಸ್ಥಾಪಕರಾದ ಶ್ರೀಮತಿ ಜಯಲಕ್ಷ್ಮಿ, ತಾಂತ್ರಿಕ ಸಹಾಯಕರಾದ (ಕೃ/ತೋ/ಅ) ಪ್ರಾರ್ಥನಾ, ತಾಲೂಕು ನರೇಗಾ ಐಇಸಿ ಸಂಯೋಜಕರು ಶ್ರೀಮತಿ ವಿನಿಷ, ಗ್ರಾ.ಪಂ ಸಿಬ್ಬಂದಿಗಳು, ಸಾಮಾಜಿಕ ಲೆಕ್ಕ ಪರಿಶೋಧನಾ ಸಿಬ್ಬಂದಿಗಳು ಉಪಸ್ಥಿತರಿದ್ದರು.

Related posts

ಗರ್ಡಾಡಿ: ಮುಗೇರಡ್ಕ ನಿವಾಸಿ ಶೀಲಾವತಿ ನಿಧನ

Suddi Udaya

ಗುರುವಾಯನಕೆರೆ: ಖಾಸಗಿ ಬಸ್ಸು ಡಿಕ್ಕಿ ಹೊಡೆದು ಪಾದಚಾರಿ ಸಾವು

Suddi Udaya

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ

Suddi Udaya

ವೇಣೂರು ದ್ವಿಚಕ್ರ ವಾಹನಗಳ ಹೋಂಡಾ ಶೋರೂಮ್ ಉದ್ಘಾಟನೆ

Suddi Udaya

ಅಳದಂಗಡಿ ಹಿಂದೂ ಯುವ ಶಕ್ತಿ ಆಲಡ್ಕ ಕ್ಷೇತ್ರ, ರಾಜಕೀಯ ರಹಿತ ಸಾಮಾಜಿಕ ಸೇವಾ ಸಂಘಟನೆಯ ನೂತನ ಪ್ರದಾನ ಕಚೇರಿ ಉದ್ಘಾಟನೆ

Suddi Udaya

ನಿಡ್ಲೆ ಪ್ರಾ. ಕೃ.ಪ. ಸ. ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya
error: Content is protected !!