30.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗೇರುಕಟ್ಟೆ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ ಪುತ್ತುಮೋನು ರವರ ಪುತ್ರ ಮುಸ್ತಫಾ ಹೃದಯಾಘಾತದಿಂದ ನಿಧನ

ಕಳಿಯ: ಕಳಿಯ ಗ್ರಾಮದ ಗೇರುಕಟ್ಟೆ ಜನತಾ ಕಾಲೋನಿ ನಿವಾಸಿ ಹಿರಿಯ ಅಟೋ ಚಾಲಕ ಪುತ್ತುಮೋನು ರವರ ಪುತ್ರ ಮುಸ್ತಫಾ (ಪ್ರಾಯ 26 ವರ್ಷ) ನಿನ್ನೆ ರಾತ್ರಿ ಹೃದಯಾಘಾತದಿಂದ ಮೃತಪಟ್ಟರು.


ನಿನ್ನೆ ರಾತ್ರಿ ತನಕ ಗೇರುಕಟ್ಟೆ ಪಕ್ಕದ ಅಂಗಡಿಯೊಂದರಲ್ಲಿ ಕೆಲಸ ಮಾಡಿ ಮನೆಯಲ್ಲಿ ರಾತ್ರಿ ಊಟ ಮಾಡಿ ಮಲಗಿದ್ದರು. ಬೆಳಿಗ್ಗೆ ತಡವಾದರೂ, ನಿದ್ರೆಯಿಂದ ಎಚ್ಚರಗೊಳ್ಳಲಿಲ್ಲ . ಮನೆಯವರು ಬಂದು ನೋಡಿ ತಕ್ಷಣ ಆಸ್ಪತ್ರೆಗೆ ಕರೆದ್ಯೋದಾಗ ಹೃದಯಾಘಾತದಿಂದ ನಿಧನರಾಗಿರುವುದು ತಿಳಿಯಿತು.

Related posts

ಉಜಿರೆ: ಚರ್ಮಗಂಟು ಲಸಿಕೆ ಕಾರ್ಯಕ್ರಮ

Suddi Udaya

ಶ್ರೀ. ಕ್ಷೆ. ಧ. ಗ್ರಾ ಯೋಜನೆಯ ಬಜಿರೆ ಒಕ್ಕೂಟದ ಪದಗ್ರಹಣ ಹಾಗೂ 19ನೇ ವರ್ಷದ ಶನೇಶ್ವರ ಪೂಜೆಯ ಧಾರ್ಮಿಕ ಸಭಾ ಕಾರ್ಯಕ್ರಮ

Suddi Udaya

ಕಲ್ಲೇರಿಯಲ್ಲಿ “ಕಲ್ಲೇರಿ ವೆಲ್‌ನೆಸ್ ಸೆಂಟರ್”ನ ಶುಭಾರಂಭ

Suddi Udaya

ಜೆಸಿಐ ಕೊಕ್ಕಡ ಕಪಿಲಾ ಘಟಕದ ವತಿಯಿಂದ ಜೆಸಿ ಸಪ್ತಾಹ ಅಂಗವಾಗಿ ಹೂಗುಚ್ಚ ತಯಾರಿಕಾ ತರಬೇತಿ ಕಾರ್ಯಕ್ರಮ

Suddi Udaya

ವಾಣಿ ಕಾಲೇಜಿನಲ್ಲಿ ಪೋಷಕರ ಸಭೆ

Suddi Udaya

ಅಕ್ರಮ ಮರಳು ಸಾಗಿಸುತ್ತಿದ್ದ ಎರಡು ಲಾರಿ ಪೊಲೀಸರ ವಶ: ತಹಶೀಲ್ದಾರ್ ತಂಡ ಕಾರ್ಯಾಚರಣೆ

Suddi Udaya
error: Content is protected !!