September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ನಿವೃತ್ತ ಯೋಧ ಫ್ರಾನ್ಸಿಸ್ ರವರಿಗೆ ಉಜಿರೆ ಕೆಎಸ್ಎಂಸಿಎ ಸಂಘಟನೆ ಮತ್ತು ಊರ ಗಣ್ಯರಿಂದ ಭವ್ಯ ಸ್ವಾಗತ

ಉಜಿರೆ : ಧರ್ಮಸ್ಥಳ ನೇರ್ತನೆ ನಿವಾಸಿಯಾದ ಪ್ರಸ್ತುತ ಸೋಮಂತ್ತಡ್ಕದಲ್ಲಿ ನೆಲೆಸಿರುವ ಫ್ರಾನ್ಸಿಸ್ ಜೆ ಅವರು ಸೇನೆಯಲ್ಲಿ 22 ವರ್ಷ ಕರ್ತವ್ಯ ನಿರ್ವಹಿಸಿ ಡಿ 31ರಂದು ಸೇವಾ ನಿವೃತ್ತರಾಗಿ ಊರಿಗೆ ಆಗಮಿಸಿದ ಫ್ರಾನ್ಸಿಸ್ ಜೆ ರವರನ್ನು ಪತ್ನಿ ಬೀನಾ ಫ್ರಾನ್ಸಿಸ್, ಮಕ್ಕಳಾದ ಫಿಯಾ, ಫೆಬಿನ್ ಅನ್ವಿರೋಸ್ ರವರೊಂದಿಗೆ ಉಜಿರೆಯಲ್ಲಿ ಸ್ವಾಗತ ಸ್ವೀಕರಿಸಿದರು.

ಕೆ ಎಸ್ ಎಂ ಸಿ ಎ ಕೇಂದ್ರ ಸಮಿತಿ ಯ ನಿರ್ದೇಶಕ ಸಂತ ಅಲ್ಫೋನ್ಸ ಪುಣ್ಯ ಕ್ಷೇತ್ರದ ಧರ್ಮಗುರುಗಳು ವಂದನಿಯ ಫಾ. ಶಾಜಿ ಮಾತ್ಯು ಅವರ ನಿವೃತ್ತ ಜೀವನಕ್ಕೆ ಶುಭ ಹಾರೈಸಿ, ನಿವೃತ್ತ ಬದುಕು ಸಮಾಜ ಸೇವೆಯ ಬದುಕಾಗಲಿ ಎಂದು ಶುಭ ಕೋರಿದರು. ಕೆ ಎಸ್ ಎಂ ಸಿ ಎ ಮುಖಂಡ ಜೈಸನ್ ಪಟ್ಟೆರಿ ಸಹ ಅವರ ನಿವೃತ್ತ ಜೀವನಕ್ಕೆ ಶುಭ ಹಾರೈಸಿದರು.


ಈ ಸಂದರ್ಭದಲ್ಲಿ ಉಜಿರೆ ಗ್ರಾ.ಪಂ ಅಧ್ಯಕ್ಷೆ ಉಷಾ ಕಿರಣ ಕಾರಂತ್ , ಉದ್ಯಮಿ ರವಿ ಚಕ್ಕಿತ್ತಾಯ, ಸಚಿನ್ ಬಿಡೆ, ಕೆಎಸ್ಎಂಸಿಎ ಕೇಂದ್ರ ಸಮಿತಿ ಪಿಆರ್ ಒ ಸೆಬಾಸ್ಟಿಯನ್ ಪಿ ಸಿ, ಕೆ ಎಸ್ ಎಂ ಸಿ ಎ ಉಜಿರೆ ಘಟಕ ಅಧ್ಯಕ್ಷರಾದ ಜೋಬಿ ಮುಳವನ, ಡನಿಷ್, ಡೇವಿಸ್ ಮತ್ತು ಊರವರು ಉಪಸ್ಥಿತರಿದರು.

Related posts

ಕಳೆಂಜ: ರಸ್ತೆಗೆ ಅಡ್ಡಲಾಗಿ ಬಿದ್ದ ವಿದ್ಯುತ್ ಕಂಬ ಹಾಗೂ ಮರ: ಶೌರ್ಯ ವಿಪತ್ತು ನಿರ್ವಹಣಾ ತಂಡ ಹಾಗೂ ಗ್ರಾಮಸ್ಥರಿಂದ ತೆರವು ಕಾರ್ಯ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್‌.ಇ) ಶಾಲೆಯಲ್ಲಿ ವನಮಹೋತ್ಸವ

Suddi Udaya

ಉಜಿರೆ; ಲಾರಿ ಬೈಕ್‌ ನಡುವೆ ಅಪಘಾತ; ಬೈಕ್‌ ಸವಾರ ಸಾವು

Suddi Udaya

ಪ್ರಧಾನಮಂತ್ರಿಯಾಗಿ ನರೇಂದ್ರ ಮೋದಿಯವರ ಪ್ರಮಾಣವಚನ: ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಭಾಗಿ

Suddi Udaya

ಉರುವಾಲು ಶ್ರೀ ಭಾರತಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಪೋಷಕರ ಸಭೆ

Suddi Udaya

ನಡ ಸರಕಾರಿ ಪ್ರೌಢಶಾಲೆಯಲ್ಲಿ ನೀರು ನೈರ್ಮಲ್ಯ ಸ್ವಚ್ಛ ಗ್ರಾಮ ಚಿತ್ರ ಪ್ರದರ್ಶನ ಮತ್ತು ಮಾಹಿತಿ ಕಾರ್ಯಾಗಾರ

Suddi Udaya
error: Content is protected !!