September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಉಜಿರೆ: ಮಿತ್ರ ಮಹಿಳಾ ಮಂಡಳಿಯ ನೂತನ ಪದಾಧಿಕಾರಿಗಳ ಆಯ್ಕೆ

ಉಜಿರೆ: ಮಿತ್ರ ಮಹಿಳಾ ಮಂಡಳಿಯ 28 ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಅಧ್ಯಕ್ಷರಾಗಿ ವತ್ತ್ಸಲಾ, ಕಾರ್ಯದರ್ಶಿಯಾಗಿ ಭವ್ಯ ಪಿ, ಉಪಾಧ್ಯಕ್ಷರಾಗಿ ಆಶ್ವಿನಿ ಕೆ., ಜೊತೆ ಕಾರ್ಯದರ್ಶಿಯಾಗಿ ಭಾಗಿರಥಿ, ಕೋಶಾಧಿಕಾರಿಯಾಗಿ ಲೋಲಾಕ್ಷಿ ಕೆ.ಆರ್., ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ಚಿರಂಜೀವಿ,
ಕ್ರೀಡಾ ಕಾರ್ಯದರ್ಶಿಯಾಗಿ ಪ್ರತಿಮಾ ಗೌಡ, ಸಲಹೆಗಾರರಾಗಿ ಅಶ್ವಿನಿ ಎಸ್ ಆಯ್ಕೆಯಾಗಿದ್ದಾರೆ.

Related posts

ಕೃಷಿಕರಿಗೆ ತೊಂದರೆಯನ್ನು ಉಂಟು ಮಾಡುತ್ತಿರುವ ಕಾಡುಹಂದಿ ಹಾಗೂ ನವಿಲುಗಳನ್ನು ನಿಯಂತ್ರಿಸುವಂತೆ ಅರಣ್ಯ ಸಚಿವರಿಗೆ ಶಾಸಕ ಹರೀಶ್ ಪೂಂಜರಿಂದ ಮನವಿ

Suddi Udaya

ಮಹಿಳಾ ಸಿಬ್ಬಂದಿಗೆ ಲೈಂಗಿಕ ಕಿರುಕುಳ ಆರೋಪ: ತಾಲೂಕು ಆಸ್ಪತ್ರೆಯ ಚಂದ್ರಶೇಖರ್ ವಿರುದ್ಧ ಪ್ರಕರಣ ದಾಖಲು

Suddi Udaya

ಉಜಿರೆ ಶ್ರೀ ಧ. ಮಂ. ಪದವಿಪೂರ್ವ ಕಾಲೇಜಿನಲ್ಲಿ ಜಿಲ್ಲಾ ಪ.ಪೂ ಕಾಲೇಜುಗಳ ಸಂಸ್ಕೃತ ಭಾಷಾ ಉಪನ್ಯಾಸಕರ ಕಾರ್ಯಾಗಾರದ ಸಮಾರೋಪ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಏಳನೇ ಸ್ಥಾನ ಮತ್ತು ತಾಲೂಕಿಗೆ ದ್ವಿತೀಯ ಸ್ಥಾನ ಪಡೆದ ಪ್ರತೀಕ್ ವಿ ಎಸ್ ರಿಗೆ ಸನ್ಮಾನ

Suddi Udaya

ವೇಣೂರು ಗ್ರಾಮ ಪಂಚಾಯತ್ ಪ್ರಥಮ ಸುತ್ತಿನ ಗ್ರಾಮಸಭೆ

Suddi Udaya

ನೆಲ್ಯಾಡಿ ಸಂತ ಅಲ್ಫೋನ್ಸ ಪುಣ್ಯಕ್ಷೇತ್ರದಲ್ಲಿ ಹಿರಿಯ ನಾಗರಿಕರ ದಿನಾಚರಣೆ

Suddi Udaya
error: Content is protected !!