April 2, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ: ಮಿತ್ರ ಯುವಕ ಮಂಡಲದ ನೂತನ ಪದಾಧಿಕಾರಿಗಳ ಆಯ್ಕೆ

ಉಜಿರೆ: ಮಿತ್ರ ಯುವಕ ಮಂಡಲ ಅರಳಿ 28ನೇ ವರ್ಷದ ನೂತನ ಪದಾಧಿಕಾರಿಗಳ ಆಯ್ಕೆಯು ನಡೆಯಿತು.

ಅಧ್ಯಕ್ಷರಾಗಿ ಚರಣ್ ಕುಮಾರ್ ಆರ್ಬಿ, ಉಪಾಧ್ಯಕ್ಷರಾಗಿ ಸುಧೀರ್ ಪೆರ್ಲ, ಕಾರ್ಯದರ್ಶಿಯಾಗಿ ವಿಕಾಸ್ ಖಂಡಿಗ, ಜೊತೆ ಕಾರ್ಯದರ್ಶಿಯಾಗಿ ಹರ್ಷಿತ್, ಕೋಶಾಧಿಕಾರಿಯಾಗಿ ಚಿತ್ರೇಶ್ ನಾನಿಲ್ದಡಿ, ಸಾಂಸ್ಕೃತಿಕ ಕಾರ್ಯದರ್ಶಿಯಾಗಿ ರಿತೇಶ್ ಖಂಡಿಗ, ಕ್ರೀಡಾ ಕಾರ್ಯದರ್ಶಿಯಾಗಿ ವಿಕಾಸ್ ಪಾಂಗಲ, ಸಾಮಾಜಿಕ ಜಾಲತಾಣ ನಿಶಿತ್ ನಾನಿಲ್ದಡಿ, ಸಲಹೆಗಾರರಾಗಿ ಚೇತನ್ ಅರಳಿ, ನವೀನ್ ಪಾಂಗಲ ಗೌರವ ಸಲಹೆಗಾರರಾಗಿ ಸುಂದರ ಬಂಗೇರ, ಶ್ರೀಧರ ಬಿಟ್ಟು ಆಯ್ಕೆಯಾಗಿದ್ದಾರೆ.

Related posts

ಮಚ್ಚಿನ: ರುದ್ರಭೂಮಿ ಸಮಿತಿ ಹಾಗೂ ಎಬಿಸಿ ಒಕ್ಕೂಟದಿಂದ ಡಾ.ಡಿ. ಹೆಗ್ಗಡೆಯವರನ್ನು ಭೇಟಿ:

Suddi Udaya

ಮೂಡಬಿದ್ರಿ : ಕೋಟೆಬಾಗಿಲು ದ.ಕ ಜಿಲ್ಲಾ ಹೆಗ್ಗಡೆ ಸಮಾಜ ಸಂಘ ಮತ್ತು ಶ್ರೀ ವೀರ ಮಾರುತಿ ದೇವಸ್ಥಾನ ವತಿಯಿಂದ ಆಟಿದ ಕೂಟ

Suddi Udaya

ಬೆಳ್ತಂಗಡಿ, ಪುತ್ತೂರು ಮತ್ತು ಬಂಟ್ವಾಳದ ಹಲವು ಕಡೆ ಎನ್‌ಐಎ ದಾಳಿ

Suddi Udaya

ಮೇ. 16 : ತುರ್ತು ಕಾಮಗಾರಿ ಪ್ರಯುಕ್ತ ನಾನಾ ಕಡೆಗಳಲ್ಲಿ ವಿದ್ಯುತ್ ಕಡಿತ

Suddi Udaya

ವೇಣೂರು ಶಾಖೆಯ ಸ್ವಸಹಾಯ ಸಂಘದ ಸದಸ್ಯರಿಗೆ ಚೈತನ್ಯ ವಿಮಾ ಮೊತ್ತ ಹಸ್ತಾಂತರ

Suddi Udaya

ಪಟ್ರಮೆ : ಕಲೆಂಬಿಕಾಡು ನಿವಾಸಿ ನೋಣಯ್ಯ ಗೌಡ ನಿಧನ

Suddi Udaya
error: Content is protected !!