September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಮಾರುತಿ ಕಾರಿನಲ್ಲಿ 1.550 ಕೆ.ಜಿ. ಗಾಂಜಾ ಪತ್ತೆ: ಕೊಟ್ಟಿಗೆಹಾರದಲ್ಲಿ ಆರೋಪಿ ಬಂಧನ

ಚಾರ್ಮಾಡಿ: ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರದಿಂದ ಹೊರನಾಡು ಸಂಪರ್ಕಿಸುವ ರಸ್ತೆ , ಕೊಟ್ಟಿಗೆಹಾರ ಸಮೀಪದಲ್ಲೆ 1.550 ಕೆ.ಜಿ. ಗಾಂಜಾ ಅಪರಾಧ ಪೊಲೀಸರು ಸೆರೆ ಹಿಡಿದಿದ್ದಾರೆ.

ಚಾರ್ಮಾಡಿಗೆ ಗಾಂಜಾ ಮಾರಲು ತೆರಳುತ್ತಿದ್ದ ಓರ್ವ ವ್ಯಕ್ತಿ ಹಾಗೂ ಮಾರುತಿ ಕಾರ್ ಸಮೇತ ಅಪರಾಧ ಪೋಲಿಸರು ಬಂಧಿಸಿದ್ದಾರೆ.ಆರೋಪಿ ಇದ್ರಿಸ್ ಪಾಷಾ 33 ವರ್ಷ ಬೇಲೂರು ಮೂಲದವರು, ಈ ಕಾರ್ಯಾಚರಣೆಯಲ್ಲಿ CEN ಅಪರಾಧ ಪೊಲೀಸ್ ಠಾಣಾ ಪಿ.ಎಸ್.ಐ. ವಿಶ್ವನಾಥ್,ಹಾಗೂ ಪೊಲೀಸ್ ಸಿಬ್ಬಂದಿಗಳಾದ ಇಮ್ರಾನ್, ಹರೀಶ್,ರಮೇಶ್,ಮಹೇಂದ್ರ ಮತ್ತು ಮಂಜುನಾಥ್ ಕಾರ್ಯಾಚರಣೆ ಯಲ್ಲಿ ಭಾಗವಹಿಸಿದ್ದಾರೆ.

Related posts

ತೆಕ್ಕಾರು ಗ್ರಾ.ಪಂ. ನ ಪ್ರಥಮ ಹಂತದ ಗ್ರಾಮಸಭೆ

Suddi Udaya

ಪೆರ್ಲ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಮಾಧವ ಗೌಡ ಖಂಡಿಗ ರವರಿಂದ ಹಣ್ಣು ಹಂಪಲು ಗಿಡ ವಿತರಣೆ

Suddi Udaya

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಲೆಫ್ಟಿನೆಂಟ್ ಕರ್ನಲ್ ವಿನೋಜ್ ಪಿ.ಜೆ. ಅವರಿಗೆ ಗೌರವ ಸಮರ್ಪಣೆ

Suddi Udaya

ಕಳೆಂಜ: ಮಳೆ ನೀರಿನಿಂದ ಹರಡುವ ರೋಗಗಳ ಬಗ್ಗೆ ಮಾಹಿತಿ

Suddi Udaya

ಚಾರ್ಮಾಡಿ: ಅನ್ನಾರು ಕಾಡಿನಲ್ಲಿ ಅಸ್ವಸ್ಥ ಸ್ಥಿತಿಯಲ್ಲಿದ್ದ ಕಾಡಾನೆ ಸಾವು

Suddi Udaya

ನಾಟಿ ವೈದ್ಯರಾದ ಬೇಬಿ ಪೂಜಾರಿ ಮತ್ತು ಕರ್ಗಿ ಶೆಟ್ಟಿಯವರಿಗೆ ‘ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ’ ಪ್ರದಾನ

Suddi Udaya
error: Content is protected !!