September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿ

ಲಾಯಿಲ : ಡಿಸೇಲ್ ಇಲ್ಲದೆ ಕೈಕೊಟ್ಟ ಕೆಎಸ್ಸಾರ್ಟಿಸಿ ಬಸ್: ಸಂದಿಗ್ಧ ಸ್ಥಿತಿಯಲ್ಲಿ ಪ್ರಯಾಣಿಕರು

ಬೆಳ್ತಂಗಡಿ: ಇಲ್ಲಿಯ ಲಾಯಿಲ ಜಂಕ್ಷನ್ ನಲ್ಲಿ ಡಿಸೇಲ್ ಇಲ್ಲದೆ ಕೆಎಸ್ಸಾರ್ಟಿಸಿ ಬಸ್ ಪ್ರಯಾಣಿಕರಿಗೆ ಕೈಕೊಟ್ಟ ಘಟನೆ ನಡೆದಿದೆ.

ಧಮ೯ಸ್ಥಳದಿಂದ ಹೊರಟ ಈ ಬಸ್ ಲಾಯಿಲ ಜಂಕ್ಷನ್ ಬರುವ ಸಂದರ್ಭದಲ್ಲಿ ಡೀಸೆಲ್ ಖಾಲಿಯಾಗಿ ನಿಂತಿತ್ತೇನ್ನಲಾಗಿದೆ.‌ ಬಸ್ ನಲ್ಲಿ ಅನೇಕ ಪ್ರಯಾಣಿಕರು ಮಂಗಳೂರು ಗೆ ಹೋಗುವವರಿದ್ದು, ಅವರಿಗೆ ಸಮಸ್ಯೆ ಆಗಿದೆ. ಈ ಬಗ್ಗೆ ಡಿಫೋಗೆ ಕರೆಮಾಡಿ ಕೇಳಿದರೆ ಬಸ್ ಚಾಲಕ ಹತ್ತಿರದ ಪೆಟ್ರೋಲ್ ಬಂಕ್ ನಲ್ಲಿ ಡಿಸೇಲ್ ಹಾಕಿ ಹೋಗಬೇಕು ಎಂದು ಹೇಳುತ್ತಾರೆ, ಆದರೆ ಚಾಲಕ ನಾನು ಯಾಕೆ ಹಾಕಿಸಬೇಕು ಡಿಸೇಲ್ ಡಿಪೋ ದಲ್ಲೇ ಹಾಕಬೇಕು ಎಂದು ಹೇಳುತ್ತಾರೆ. ಒಟ್ಟಿನಲ್ಲಿ ಪ್ರಯಾಣಿಕರು ಸಂದಿಗ್ಧತೆ ಗೆ ಸಿಲುಕಿದ್ದಾರೆ.

Related posts

ಸ್ಟಾರ್ ಲೈನ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆ

Suddi Udaya

ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

Suddi Udaya

ಬೆಳ್ತಂಗಡಿ ಶ್ರೀ ಧ.ಮಂ. ಆಂ.ಮಾ. ಶಾಲೆಯ ಸ್ಕೌಟ್ ಗೈಡ್ಸ್, ಕಬ್ಸ್, ಬುಲ್ ಬುಲ್ಸ್ ವಿದ್ಯಾರ್ಥಿಗಳಿಗೆ ಜಿಲ್ಲಾ ಮಟ್ಟದ ಪ್ರಶಸ್ತಿ

Suddi Udaya

ಶಿಶಿಲ: ಕೊಳಂಬೆ ನಿವಾಸಿ ಅಕ್ಕು ನಿಧನ

Suddi Udaya

ಬೆಳಾಲು: ಧ.ಮಂ. ಪ್ರೌಢಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ

Suddi Udaya

ಶುಭೋದಯ ಸಂಜೀವಿನಿ ಗ್ರಾಮ ಪಂಚಾಯತ್‌ ಮಟ್ಟದ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya
error: Content is protected !!