23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಚಾರ್ಮಾಡಿ ಘಾಟ್ ನಲ್ಲಿ ಬಂಡೆ ಕಲ್ಲಿಗೆ ಲಾರಿ ಡಿಕ್ಕಿ: ಚಾಲಕ ಪ್ರಾಣಾಪಾಯದಿಂದ ಪಾರು

ಚಾಮಾ೯ಡಿ: ದಕ್ಷಿಣ ಕನ್ನಡ ಜಿಲ್ಲೆ ಮತ್ತು ಚಿಕ್ಕಮಗಳೂರು ಜಿಲ್ಲೆಗೆ ಸಂಪರ್ಕಿಸುವ ಚಾರ್ಮಾಡಿ ಘಾಟ್ ನ 6ನೇ ತಿರುವಿನಲ್ಲಿ ಗೊಬ್ಬರ ತುಂಬಿಸಿಕೊಂಡು ಚಿಕ್ಕಮಗಳೂರು ಕಡೆಯಿಂದ ಮಂಗಳೂರು ಕಡೆಗೆ ಸಾಗಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಲಾರಿಯೊಂದು ಚಾರ್ಮಾಡಿ ಘಾಟ್ ನ ಬಂಡೆ ಕಲ್ಲಿಗೆ ಡಿಕ್ಕಿ ಹೊಡೆದಿದೆ.

ಲಾರಿಯ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

Related posts

ಲಾಯಿಲ ಗ್ರಾಮೀಣ ಶ್ರೇಷ್ಠತಾ ಕೇಂದ್ರದಲ್ಲಿ ಕೂಸಿನ ಮನೆಯ ನಿರ್ವಾಹಕರಿಗೆ 7 ದಿನಗಳ ತರಬೇತಿ ಕಾರ್ಯಾಗಾರ ಆರಂಭ

Suddi Udaya

ಕಡಿರುದ್ಯಾವರ : ಪಾದಚಾರಿಗೆ ಬೈಕ್ ಡಿಕ್ಕಿ: ಗಂಭೀರ ಗಾಯ

Suddi Udaya

ಪುದುವೆಟ್ಟು ಗ್ರಾ.ಪಂ. ಅಧ್ಯಕ್ಷರಾಗಿ ಅನಿತಾ ಕುಮಾರಿ ಎ, ಉಪಾಧ್ಯಕ್ಷರಾಗಿ ಪೂರ್ಣಾಕ್ಷ ಬಿ ಆಯ್ಕೆ

Suddi Udaya

ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ಯುವಕ ಮಂಡಲ ಆಶ್ರಯದಲ್ಲಿ 21ನೇ ವರ್ಷದ ವಲಯ ಮಟ್ಟದ ವಾಲಿಬಾಲ್ ಪಂದ್ಯಾಟ ಮತ್ತು ವಿವಿಧ ಆಟೋಟ ಸ್ಪರ್ಧೆ

Suddi Udaya

ಮಚ್ಚಿನ: ಶ್ರೀ ವಿದ್ಯಾಸಾಗರ ಆಂ.ಮಾ. ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ

Suddi Udaya

ಕೊಕ್ಕಡ: ನೆಲ್ಯಾಡಿ ಸಂತ ಜಾರ್ಜ್ ಪ.ಪೂ. ಕಾಲೇಜು ಎನ್ ಎಸ್ ಎಸ್ ವಾರ್ಷಿಕ ಶಿಬಿರ ಉದ್ಘಾಟನೆ

Suddi Udaya
error: Content is protected !!