28.6 C
ಪುತ್ತೂರು, ಬೆಳ್ತಂಗಡಿ
March 31, 2025
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿ

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ, ಕಾರ್ಯದರ್ಶಿಯಾಗಿ ಗಣೇಶ್ ಶಿರ್ಲಾಲು, ಕೋಶಾಧಿಕಾರಿಯಾಗಿ ಪುಷ್ಪರಾಜ್ ಆಯ್ಕೆ

ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ 2024-25ನೇ ಸಾಲಿನ ವಾರ್ಷಿಕ ಸಭೆಯಲ್ಲಿ ನೂತನ ಪದಾಧಿಕಾರಿಗಳ ಆಯ್ಕೆಯು ಜ.6ರಂದು ಬೆಳ್ತಂಗಡಿ ಪತ್ರಕರ್ತರ ಭವನದಲ್ಲಿ ಜರುಗಿತು.

ನೂತನ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ (ಉದಯವಾಣಿ), ಕಾರ್ಯದರ್ಶಿಯಾಗಿ ಗಣೇಶ್ ಶಿರ್ಲಾಲು (ಪ್ರಜಾವಾಣಿ), ಉಪಾಧ್ಯಕ್ಷರಾಗಿ ಸಿಬಿ ಧರ್ಮಸ್ಥಳ (ವಾರ್ತಾಭಾರತಿ), ಜೊತೆ ಕಾರ್ಯದರ್ಶಿಯಾಗಿ ಮನೋಹರ್ ಬಳಂಜ(ವಿಜಯವಾಣಿ), ಕೋಶಾಧಿಕಾರಿಯಾಗಿ ಪುಷ್ಪರಾಜ್ ಶೆಟ್ಟಿ (ಸಂಯುಕ್ತ ಕರ್ನಾಟಕ) ಆಯ್ಕೆಯಾಗಿದ್ದಾರೆ.

Related posts

ಶ್ರೀ ಪೂರ್ಣಾನಂದ ವಿವಿಧೋದ್ದೇಶ ಸೌಹಾರ್ದ ಸ.ಸಂಘದ 21ನೇ ವಾರ್ಷಿಕ ಮಹಾಸಭೆ: ಎಸ್ಸೆಸೆಲ್ಸಿ, ಪಿಯುಸಿ ಪರೀಕ್ಷೆಗಳಲ್ಲಿ ಅಧಿಕ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ

Suddi Udaya

ಉಜಿರೆ: ಮಾಚಾರು ನಿವಾಸಿ ಕೃಷ್ಣ ಬೊಳ್ಮಿಣ್ಣಾಯ ನಿಧನ

Suddi Udaya

ಬಳಂಜ, ನಿಟ್ಟಡ್ಕ ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜರವರು ಮತದಾನ ಕೇಂದ್ರಗಳಿಗೆ ಭೇಟಿ

Suddi Udaya

ಕೃಷಿಕ ಹಾಕೋಟೆ ಗಂಗಯ್ಯ ಗೌಡ ನಿಧನ

Suddi Udaya

ಕೋರಂ ಕೊರತೆ ಹಾಗೂ ಇಲಾಖಾಧಿಕಾರಿಗಳ ಗೈರುಹಾಜರಿಯಲ್ಲಿ ರದ್ದುಗೊಂಡ ಮಡಂತ್ಯಾರು ಗ್ರಾಮಸಭೆ

Suddi Udaya
error: Content is protected !!