26 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಹುಣ್ಸೆಕಟ್ಟೆ ಕಾರ್ಯಕ್ಷೇತ್ರದ ಒಕ್ಕೂಟದ ವತಿಯಿಂದ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹುಣ್ಸೆಕಟ್ಟೆ ಕಾರ್ಯಕ್ಷೇತ್ರದ ಒಕ್ಕೂಟದ ವತಿಯಿಂದ ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯಕ್ರಮ ಜ.6ರಂದು ನೆರವೇರಿತು.

ಕಾರ್ಯಕ್ರಮದಲ್ಲಿ ಕೇಂದ್ರ ಒಕ್ಕೂಟದ ಅಧ್ಯಕ್ಷರಾದ ಸೀತಾರಾಮ್ ಆರ್, ಶ್ರೀರಾಮ ಭಜನಾ ಮಂಡಳಿ ಅಧ್ಯಕ್ಷ ಲಕ್ಷ್ಮಣ ಪಿ, ಕೆಂಬರ್ಜೆ ದೇವಸ್ಥಾನದ ಆಡಳಿತ ಮಂಡಳಿಯ ಶ್ರೀಹರಿ ಡೋಂಗ್ರೆ, ಸ್ವಚ್ಛತಾ ಸೇನಾನಿ ಶ್ರೀಮತಿ ಪ್ರೇಮ ದೇವಾಡಿಗ, ಸೇವಾಪ್ರತಿನಿಧಿ ಶ್ರೀಮತಿ ವನಿತಾ, ಒಕ್ಕೂಟದ ಮಾಜಿ ಅಧ್ಯಕ್ಷರಾದ ದಯಾನಂದ ಕೋಟ್ಯಾನ್, ಒಕ್ಕೂಟದ ಪದಾಧಿಕಾರಿಗಳು ಹಾಗೂ ಸದಸ್ಯರು ಉಪಸ್ಥಿತರಿದ್ದರು.

Related posts

ಗುರುವಾಯನಕೆರೆ ಸ. ಹಿ. ಪ್ರಾ. ಶಾಲೆಗೆ ಪುತ್ತೂರು ಸಹಾಯಕ ಆಯುಕ್ತ ಶ್ರವಣ್ ಕುಮಾರ್ ಭೇಟಿ

Suddi Udaya

ಸೋಣಂದೂರು ಶಾಲೆಗೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಧ್ವನಿವರ್ಧಕ ಕೊಡುಗೆ

Suddi Udaya

ಕಳೆಂಜ ಶ್ರೀ ಸದಾಶಿವ ದೇವಸ್ಥಾನದ ಶ್ರೀ ಶಾಸ್ತರ ದೇವರ ಪುನಃ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶೋತ್ಸವ ಹಾಗೂ ವಾರ್ಷಿಕ ಜಾತ್ರೋತ್ಸವ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ರಾಜಕೇಸರಿ ಸಂಘಟನೆ ವತಿಯಿಂದ ಕರ್ನೋಡಿ ಸ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಪುಸ್ತಕ ಮತ್ತು ಬ್ಯಾಗ್ ವಿತರಣೆ

Suddi Udaya

ಬೆಳ್ತಂಗಡಿ ಆಡಳಿತ ಸೌಧಕ್ಕೆ ಮಂಗಳೂರು ಲೋಕಾಯುಕ್ತ ಅಧಿಕಾರಿಗಳ ದಿಢೀರ್ ಭೇಟಿ: ಹಲವು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ

Suddi Udaya

ಅರಸಿನಮಕ್ಕಿ ಶ್ರೀ ಕ್ಷೇ.ಧ.ಶೌ.ವಿ.ನಿ. ಘಟಕ ಮತ್ತು ಅರಣ್ಯ ಇಲಾಖೆ ಉಪ್ಪಿನಂಗಡಿ ವಲಯ ಸಹಭಾಗಿತ್ವದಲ್ಲಿ ವನ್ಯಜೀವಿ ಕಾಳಜಿ ಅಭಿಯಾನ ಮತ್ತು ಕಾಳ್ಗಿಚ್ಚು ಮುಂಜಾಗೃತಿ ಕ್ರಮಗಳ ಬಗ್ಗೆ ಜಾಗೃತಿ ಅಭಿಯಾನ

Suddi Udaya
error: Content is protected !!