28.6 C
ಪುತ್ತೂರು, ಬೆಳ್ತಂಗಡಿ
March 31, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಶತಾಯುಷಿ ಪಟ್ರಮೆ ಅಶ್ಚತ್ತಡಿ ನಿವಾಸಿ ಪಮಣ ಗೌಡ ನಿಧನ

ಪಟ್ರಮೆ: ಇಲ್ಲಿಯ ಪಟ್ರಮೆ ಗ್ರಾಮದ ಅಶ್ಚತ್ತಡಿ ನಿವಾಸಿ ಪಮಣ ಗೌಡ ಪಟ್ರಮೆ (101 ವರ್ಷ ) ಅವರು ಡಿ.6ರಂದು ನಿಧನರಾದರು.
1923 ನೇ ಇಸವಿಯಲ್ಲಿ‌ ಜನಿಸಿದ ಪಮಣ‌ ಗೌಡ ಅವರು ಸಿಪಿಐಎಂ ತಾಲೂಕು ಸಮಿತಿ ಮುಖಂಡರೂ, ಕಟ್ಟಡ ಕಾರ್ಮಿಕ ಸಂಘದ ತಾಲೂಕು ಅಧ್ಯಕ್ಷರೂ ಆಗಿರುವ ಧನಂಜಯ ಅವರ ತಂದೆಯಾಗಿರುತ್ತಾರೆ.

ಮೃತರು ಪುತ್ರಿಯರಾದ ಸೀತಮ್ಮ, ಪೂವಕ್ಕ, ಪುತ್ರರಾದ ಡೀಗಯ, ಸದಾಶಿವ, ಡಾಗಯ, ಧನಂಜಯ ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

101 ವರ್ಷ ಬಾಳಿದ ಮೃತ ಪಮಣ ಗೌಡ ಅವರ ನಿಧನಕ್ಕೆ ಸಿಪಿಐಎಂ ಬೆಳ್ತಂಗಡಿ ತಾಲೂಕು ಸಮಿತಿ ಸಂತಾಪ ಸೂಚಿಸಿದೆ.

Related posts

ಶಿಬಾಜೆ: ಫತ್ತಿಮಾರುನಲ್ಲಿ ತೋಟಕ್ಕೆ ನುಗ್ಗಿದ್ದ ಕಾಡಾನೆ: ಅಪಾರ ಕೃಷಿ ಹಾನಿ

Suddi Udaya

ಇಂದು ಕಾಶಿ ಬೆಟ್ಟು ನಲ್ಲಿ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ನಡ ಹಾಲು ಉತ್ಪಾದಕರ ಸಹಕಾರ ಸಂಘದ ಸದಸ್ಯರಿಗೆ ಮಾಹಿತಿ ಶಿಬಿರ

Suddi Udaya

ಬಿರು ಬೇಸಿಗೆಯಲ್ಲಿ ನೀರಿನ ಕೊರತೆಯ ನಡುವೆ ಕುಡಿಯುವ ನೀರನ್ನು ಪೂರೈಸಿ ಮಾದರಿ ಎನಿಸಿಕೊಂಡ ಲಾಯಿಲ ಗ್ರಾ.ಪಂ. ಸದಸ್ಯರು

Suddi Udaya

ನಿಟ್ಟಡೆ ಕುಂಭಶ್ರೀ ಆಂ.ಮಾ. ಶಾಲಾ – ಕಾಲೇಜಿನಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬೆಳ್ತಂಗಡಿ: ಪಂಚ ಗ್ಯಾರಂಟಿ ತಾಲೂಕು ಅನುಷ್ಠಾನ ಸಮಿತಿಯ ಮಾಸಿಕ ಸಭೆ

Suddi Udaya
error: Content is protected !!