September 6, 2026
Uncategorized

ಉಜಿರೆ: ವಿಲ್ಸನ್ ಸಂತೋಷ್ ರೊಡ್ರಿಗಸ್ ಹೃದಯಾಘಾತದಿಂದ ನಿಧನ

ಉಜಿರೆ: ಇಲ್ಲಿಯ ಹಲಕ್ಕೆ ಮನೆಯ ಸಿಲ್ವೆಸ್ಟರ್ ರೊಡ್ರಿಗಸ್ ರವರ ಪುತ್ರ ವಿಲ್ಸನ್ ಸಂತೋಷ್ ರೊಡ್ರಿಗಸ್ (34ವ) ಜ.6 ರಂದು ಬೆಳಿಗ್ಗೆ ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

ಮೃತರು ಗುಜರಾತ್ ನಲ್ಲಿ ಉದ್ಯೋಗದಲ್ಲಿದ್ದು ಇಂದು ಊರಿಗೆ ಬರುವುದರಲ್ಲಿದ್ದರು. ಗುಜರಾತ್ ನಿಂದ ಬೆಂಗಳೂರಿಗೆ ವಿಮಾನದಲ್ಲಿ ಆಗಮಿಸಿ ಅಲ್ಲಿಯೇ ಹೃದಯಾಘಾತವಾಗಿ ಬಿದ್ದರೆನ್ನಲಾಗಿದ್ದು, ಕೂಡಲೆ ಆಸ್ಪತ್ರೆಗೆ ಸಾಗಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.


ಮೃತರು ತಂದೆ ಸಿಲ್ವೆಸ್ಟರ್ ರೊಡ್ರಿಗಸ್, ತಾಯಿ ಜೋಸ್ಪಿನ್ ರೊಡ್ರಿಗಸ್, ಸಹೋದರಿ ವೆರಿನ ರೊಡ್ರಿಗಸ್ ಹಾಗೂ ಬಂಧು ವರ್ಗದವರನ್ನು ಅಗಲಿದ್ದಾರೆ.

Related posts

ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವೈದ್ಯರ ದಿನಾಚರಣೆ

Suddi Udaya

ಲಾಯಿಲ 36ನೇ ವರ್ಷದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬಜೆಟ್ 2047 ರ ವಿಕಸಿತ ಭಾರತ ಸಾಧನೆಗೆ ಭದ್ರ ಬುನಾದಿ : ಪ್ರತಾಪ್ ಸಿಂಹ ನಾಯಕ್

Suddi Udaya

ಚಾರ್ಮಾಡಿ ಸ.ಹಿ.ಉ.ಪ್ರಾ. ಶಾಲೆಗೆ ಬೆಸ್ಟ್ ಫೌಂಡೇಶನ್ ವತಿಯಿಂದ ಪೀಠೋಪಕರಣ ವಿತರಣೆ

Suddi Udaya

ಮೇ 16: ಎಮ್.ಆರ್.ಪಿ.ಎಲ್ ಹಾಗೂ ಕಕ್ಕಿಂಜೆ ಶ್ರೀ ಕೃಷ್ಣ ಆಸ್ಪತ್ರೆ, ಬಿ.ವಿ.ಕೆ ಇರ್ವತ್ರಾಯ ಮೆಮೋರಿಯಲ್ ಚಾರಿಟೇಬಲ್ ಫೌಂಡೇಶನ್ ಇವರ ಆಶ್ರಯದಲ್ಲಿ ” ಉಚಿತ ಆರೋಗ್ಯ ತಪಾಸಣೆ ಶಿಬಿರ

Suddi Udaya

ಆದಾಯ ತೆರಿಗೆಯಲ್ಲಿ ಭಾರೀ ವಿನಾಯಿತಿ ನೀಡುವ ಮೂಲಕ ಕೋಟ್ಯಾಂತರ ನಾಗರಿಕರ ಆಶೋತ್ತರಗಳನ್ನು ಈಡೇರಿಸಿದೇ: ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ

Suddi Udaya
error: Content is protected !!