ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಅಳದಂಗಡಿ: ಭಜನಾ ಸತ್ಸಂಗ ಕುಣಿತ ಭಜನೆ ಪೂರ್ವಭಾವಿ ಸಭೆ

ಅಳದಂಗಡಿ : ಶ್ರೀ ಸೋಮನಾಥೇಶ್ವರೀ ಭಜನಾ ಮಂಡಳಿ, ಶ್ರೀ ಸತ್ಯದೇವತಾ ದೈವಸ್ಥಾನ ಅಳದಂಗಡಿ, ಸುರೇಶ್ ಪೂಜಾರಿ ಅಭಿಮಾನಿ ಬಳಗ ಸಹಕಾರದಲ್ಲಿ ಆಮಂತ್ರಣ ಪರಿವಾರದ ಸಾರಥ್ಯದಲ್ಲಿ ಜ. 14 ರಂದು ನಡೆಯುವ ಭಜನಾ ಸತ್ಸಂಗ ಕುಣಿತ ಭಜನೆ ಪೂರ್ವಭಾವಿ ಸಭೆ ಅಳದಂಗಡಿ ಶ್ರೀ ಸತ್ಯದೇವತಾ ದೈವಸ್ಥಾನದಲ್ಲಿ ನಡೆಯಿತು.

ಅಳದಂಗಡಿ ಅರಮನೆಯ ಶಿವಪ್ರಸಾದ್ ಅಜಿಲರು ಅಧ್ಯಕ್ಷತೆ ವಹಿಸಿದ್ದರು.

ಸಮಾರಂಭದಲ್ಲಿ ನಿತ್ಯಾನಂದ ನಾವರ, ಹರೀಶ್ ವೈ.ಬಳಂಜ, ಇಂಧೂದರ ಸುಲ್ಕೇರಿ ಮೊಗ್ರು, ಸುಪ್ರೀತ್ ಜೈನ್ ಅಳದಂಗಡಿ, ಮೋಹನ್ ಎ.ದಾಸ್ ಅಳದಂಗಡಿ, ಕುದ್ಯಾಡಿ ಶಿವನಾಗ ಪ್ರೆಂಡ್ಸ್ ಅಧ್ಯಕ್ಷ ರಾಧಕೃಷ್ಣ, ಶಶಿಧರ ಮುದ್ರಾಜೆ, ಚಿದಾನಂದ ಕುದ್ಯಾಡಿ, ಲೋಹಿತ್ ಕೊಕ್ರಾಡಿ, ಕೊರಗಪ್ಪ ಅಳದಂಗಡಿ, ಸುಂದರ ಅಳದಂಗಡಿ, ಚಂದ್ರಹಾಸ ಕುಲಾಲ್ ಗೋಳಿಕಟ್ಟೆ, ಅಭಿ ಜಾಲ, ಸದಾನಂದ ಕುದ್ಯಾಡಿ ಸ್ವಯಂ ಸೇವಕ ಸಮಿತಿಯ ಸಂಚಾಲಕರುಗಳಾದ ಶುಭಕರ ಪೂಜಾರಿ ಕುದ್ಯಾಡಿ, ಪ್ರಸಾದ್ ಕೊರಲ್ಲ ನಾವರ ಭಾಗವಹಿಸಿದ್ದರು. ಆಮಂತ್ರಣ ಪರಿವಾರದ ವಿಜಯ ಕುಮಾರ್ ಜೈನ್ ಸ್ವಾಗತಿಸಿದರು.

Related posts

ಸುಲ್ಕೇರಿಮೋಗ್ರು: ಕುಸಿದ ತಡೆಗೋಡೆ ತೆರವುಗೊಳಿಸಿದ ಅಳದಂಗಡಿ ಶೌರ್ಯ ವಿಪತ್ತು ನಿರ್ವಹಣಾ ಘಟಕ ಸ್ವಯಂಸೇವಕರು

Suddi Udaya

ಸೌಜನ್ಯ ಹತ್ಯೆ ಪ್ರಕರಣ: ನೈಜ‌ ಆರೋಪಿಗಳ ಪತ್ತೆ‌‌ ಹಚ್ಚಿ ಶಿಕ್ಷಿಸುವಂತೆ ಒತ್ತಾಯಿಸಿ ಸರ್ಕಾರಕ್ಕೆ ಹಕ್ಕೊತ್ತಾಯ ಮಂಡನೆ

Suddi Udaya

ದಿವ್ಯಾಂಗರ ಹಕ್ಕುಗಳು ಹಾಗೂ ಕಲ್ಯಾಣ ಯೋಜನೆಗಳ ಕುರಿತು ರಾಜ್ಯಪಾಲರಿಗೆ ಮನವಿ

Suddi Udaya

ಫಾತಿಮಾ ಹೆಲ್ತ್ ಫೌಂಡೇಶನ್, ಇಂಡಿಯಾನ ಆಸ್ಪತ್ರೆಯಿಂದ ಸೇವಾ ಯೋಜನೆಯಿಂದ ಮದ್ದಡ್ಕದಲ್ಲಿ 68 ಕುಟುಂಬಗಳಿಗೆ ರಂಝಾನ್ ಕಿಟ್ ವಿತರಣೆ

Suddi Udaya

ವಾಣಿ ಪ.ಪೂ. ಕಾಲೇಜಿನ ರಿತ್ವಿಕ್ ಶೆಟ್ಟಿ ಏಕಪಾತ್ರ ಅಭಿನಯದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ದೇಲಂಪುರಿ ಶ್ರೀ ಮಹಾಗಪತಿ ದೇವಸ್ಥಾನಕ್ಕೆ ವೀರಮ್ಮ ಸಂಜೀವ ಸಾಲಿಯಾನ್ ರವರಿಂದ ಮರದ ಕುರ್ಚಿ ಕೊಡುಗೆ

Suddi Udaya
error: Content is protected !!