34 C
ಪುತ್ತೂರು, ಬೆಳ್ತಂಗಡಿ
October 21, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಹದಗೆಟ್ಟ ಬಸ್ತಿ -ಪೆರಿಯಡ್ಕ ರಸ್ತೆ: ಶ್ರಮದಾನದ ಮೂಲಕ ಹೊಂಡ ಮುಚ್ಚುವ ಕಾರ್ಯ

ಪೆರಿಯಡ್ಕ: ಸಂಪೂರ್ಣವಾಗಿ ಹದಗೆಟ್ಟ ಬಸ್ತಿ -ಪೆರಿಯಡ್ಕ ರಸ್ತೆಯನ್ನು ಶ್ರಮದಾನದ ಮೂಲಕ ಹೊಂಡ ಮುಚ್ಚುವ ಕಾರ್ಯವನ್ನು ಮಾಡಲಾಯಿತು.

ಬಸ್ತಿ ಪರಿಸರದ ರಿಕ್ಷಾ ಚಾಲಕ ಮಾಲಕ ಸಂಘದ ಸದಸ್ಯರಾದ ಚೆನ್ನಕೇಶವ, ಪ್ರಸಾದ್, ಬಾಲಕೃಷ್ಣ, ಶಂಕರ್ ಬಸ್ತಿ, ಜಿನ್ನಪ್ಪ ಚಿದಾನಂದ್ ಸಹಕರಿಸಿದರು.

Related posts

ಧರ್ಮಸ್ಥಳದ ಶ್ರೀ ಮಂ.ಅ.ಪ್ರೌ. ಶಾಲೆಯಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಧರ್ಮಸ್ಥಳ : ನೇತ್ರಾವತಿ ಸ್ನಾನಘಟ್ಟ ಮತ್ತು ರಸ್ತೆಯ ಇಕ್ಕೆಲಗಳಲ್ಲಿ ಸ್ವಚ್ಛತಾ ಕಾರ್ಯ

Suddi Udaya

ಕಡಿರುದ್ಯಾವರ: ತೋಟಗಳಿಗೆ ನುಗ್ಗಿದ ಕಾಡಾನೆಗಳ ಹಿಂಡು: ಅಪಾರ ಕೃಷಿ ನಾಶ

Suddi Udaya

ಪೆರೋಡಿತ್ತಾಯಕಟ್ಟೆ ಸರಕಾರಿ ಪ್ರಾಥಮಿಕ ಶಾಲೆಗೆ ಹಳೆ ವಿದ್ಯಾರ್ಥಿ ಸಂಘದಿಂದ ಉಚಿತ ಪುಸ್ತಕ ವಿತರಣೆ

Suddi Udaya

ಕರಂಬಾರು: ತಾಯಿಯ ಉತ್ತರಕ್ರಿಯೆ ಬೆನ್ನಲ್ಲೇ ಮಗ ನಿಧನ

Suddi Udaya

ಬಸ್ ದರ ಏರಿಕೆ ಮಾಡಿರುವುದು ರಾಜ್ಯ ಸರಕಾರ ಜನರ ಬದುಕಿನ‌ ಮೇಲೆ ದಾಳಿ ಮಾಡಿದಂತಾಗಿದೆ : ಸಿಪಿಐಎಂ ತಾಲೂಕು ಕಾರ್ಯದರ್ಶಿ ಬಿ.ಎಂ.ಭಟ್

Suddi Udaya
error: Content is protected !!