April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಎಕ್ಸೆಲ್ ನ ಪ್ರಾಧ್ಯಾಪಕ ಆಸ್ಟಿನ್ ಮರ್ವಿನ್ ಡಿಸೋಜ ಅವರಿಗೆ ಡಾಕ್ಟರೇಟ್ ಪದವಿ

ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಗಣಿತ ವಿಜ್ಞಾನ ವಿಭಾಗದ ಉಪನ್ಯಾಸಕ ಆಸ್ಟಿನ್ ಮರ್ವಿನ್ ಡಿಸೋಜ ಅವರಿಗೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿದೆ. ಪ್ರಾಧ್ಯಾಪಕರಾದ ಡಾ. ವಿಜಯಲಕ್ಷ್ಮಿ ಎಸ್.ಶೀಗೆಹಳ್ಳಿ ಅವರ ಮಾರ್ಗದರ್ಶನದಲ್ಲಿ ಸಿದ್ಧಪಡಿಸಿದ ಗಣಿತ ವಿಜ್ಞಾನದ ‘ ಎ ಸ್ಟಡಿ ಆನ್ ರೀಸೆಂಟ್ ಡೆವಲಪ್ಮೆಂಟ್ ಇನ್ ಸಮ್ ಟೊಪೋಲಾಜಿಕಲ್ ಇಂಡಿಸೆಸ್ ಇನ್ ಗ್ರಾಪ್ಸ್ ‘ ಎನ್ನುವ ಮಹಾಪ್ರಬಂಧಕ್ಕೆ ಬೆಳಗಾವಿಯ ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ಡಾಕ್ಟರೇಟ್ ಪದವಿ ನೀಡಿ ಗೌರವಿಸಿದೆ.

Related posts

ಬಜೆಟ್ ನಲ್ಲಿ ಅರಣ್ಯ ಮೂಲ ಬುಡಕಟ್ಟು ಸಮುದಾಯಕ್ಕೆ 200 ಕೋಟಿ ಅನುದಾನ ಅಭಿನಂದನೀಯ : ಜಿಲ್ಲಾ ಮಲೆಕುಡಿಯ ಸಂಘ ದಕ್ಷಿಣ ಕನ್ನಡ

Suddi Udaya

ನಿಟ್ಟಡೆ: ಯಾವುದೇ ಪರವಾನಿಗೆ ಇಲ್ಲದೇ ಅಕ್ರಮ ಮರಳು ಸಾಗಟ: ವೇಣೂರು ಪೊಲೀಸರಿಂದ ದಾಳಿ: ಪಿಕಪ್‌ ವಾಹನ ವಶ

Suddi Udaya

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ 75ನೇ ಗಣರಾಜ್ಯೋತ್ಸವ ಆಚರಣೆ

Suddi Udaya

ಅಭಿವೃದ್ಧಿ ಕಾರ್ಯಗಳನ್ನು ಮಾಡದೆ, ತೆರಿಗೆಯ ಹೆಸರಿನಲ್ಲಿ ಜನತೆಯನ್ನು ದಿಕ್ಕುತಪ್ಪಿಸುತ್ತಿದ್ದಾರೆ: ಪ್ರತಾಪಸಿಂಹ ನಾಯಕ್

Suddi Udaya

ಬೆಳ್ತಂಗಡಿ : ನೆರಿಯದಲ್ಲಿ ಚಿರತೆ ದಾಳಿಯಿಂದ ಕಡವೆ ಸಾವು: ಬೆಳ್ತಂಗಡಿ ಅರಣ್ಯ ಇಲಾಖೆಯಿಂದ ದಫನ

Suddi Udaya

ಎಸ್. ಡಿ. ಎಂ. ಪದವಿ ಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ವತಿಯಿಂದ “ಅನುಭವವನ್ನು ಅನುಭವಿಸಿ” ವಿನೂತನ ಕಾರ್ಯಕ್ರಮ

Suddi Udaya
error: Content is protected !!