April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಧಾರ್ಮಿಕಪ್ರಮುಖ ಸುದ್ದಿಬೆಳ್ತಂಗಡಿವರದಿ

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನೆ

ಪಡಂಗಡಿ: ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಕುಣಿತ ಭಜನಾ ತರಬೇತಿ ಉದ್ಘಾಟನಾ ಕಾರ್ಯಕ್ರಮವು ಜ.7ರಂದು ನಡೆಯಿತು.

ಬ್ರಹ್ಮಕಲಶೋತ್ಸವ ಸಮಿತಿಯ ಕಾರ್ಯಾಧ್ಯಕ್ಷ ಸಂತೋಷ್ ಕುಮಾರ್ ಜೈನ್ ಕಾರ್‍ಯಕ್ರಮ ಉದ್ಘಾಟಿಸಿದರು.

ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಮೀನಾಕ್ಷಿ ಶೆಟ್ಟಿ, ಬ್ರಹ್ಮಕಲಶೋತ್ಸವ ಸಮಿತಿಯ ಉಪಾಧ್ಯಕ್ಷ ನಾರಾಯಣ ಮೂಲ್ಯ ಓಡೀಲು, ಸಂಪನ್ಮೂಲ ವ್ಯಕ್ತಿ ನಾಗೇಶ್ ಬಿ ನೆರಿಯ, ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಭಜನಾ ಸಮಿತಿಯ ಅಧ್ಯಕ್ಷ ಸಂದೇಶ್‌ ಅನಿಲ ಹಾಗೂ ಯುವ ಸಮಿತಿಯ ಅಧ್ಯಕ್ಷ ಅಶ್ವಿತ್ ಓಡೀಲು, ಭಜನಾ ಸದಸ್ಯರು, ಪೋಷಕರು ಮುಂತಾದವರು ಉಪಸ್ಥಿತರಿದ್ದರು.

Related posts

ನಿಡ್ಲೆ ಪ್ರೇರಣ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಅಳದಂಗಡಿ :ಶ್ರೀ ಮಹಾಗಣಪತಿ ದೇವರಿಗೆ ದೃಢ ಕಲಶಾಭಿಷೇಕ

Suddi Udaya

ಮುಂಡಾಜೆ ರಾಷ್ಟ್ರೀಯ ಹೆದ್ದಾರಿಗೆ ಬಿದ್ದ ಮರ ತೆರವು

Suddi Udaya

ಕಳಿಯ ಗ್ರಾಮದ ಕೊಜಪ್ಪಾಡಿ ಮನೆಯ ಯಜ್ಞೇಶ್ ಪೂಜಾರಿಯವರ ಕಾಲಿನ ಶಸ್ತ್ರಚಿಕಿತ್ಸೆಗೆ ನೆರವಾಗಿ

Suddi Udaya

ಗಡಾಯಿಕಲ್ಲು ಚಾರಣಕ್ಕೆ ಹೇರಿದ್ದ ನಿರ್ಬಂಧ ತೆರವು

Suddi Udaya

ಅಗ್ನಿವೀರ್‌ ತರಬೇತಿ ಪೂರೈಸಿ ಇಂದು ಊರಿಗೆ ಆಗಮಿಸಲಿರುವ ರೆಖ್ಯದ ರಂಜಿತ್

Suddi Udaya
error: Content is protected !!