April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮರೋಡಿ: ಜ.27 ರಂದು ಅಂಬ್ಯುಲೆನ್ಸ್ ಲೋಕಾರ್ಪಣೆ

ಮರೋಡಿ: ಪ್ರಗತಿಪರ ಕೃಷಿಕ ಉಚ್ಚೂರು ರವೀಂದ್ರ ಹೆಗ್ಡೆ ಇವರು ಕೊಡುಗೆಯಾಗಿ ನೀಡುವ ಅಂಬ್ಯುಲೆನ್ಸ್ ಲೋಕಾರ್ಪಣೆಯು ಜ. 27 ರಂದು ನಡೆಯಲಿದೆ.

ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನಕ್ಕೆ ಕೊಡುಗೆಯಾಗಿ ಅಂಬ್ಯುಲೆನ್ಸ್ ನ್ನು ನೀಡಲಿದ್ದು ತುರ್ತು ಸಂದರ್ಭದಲ್ಲಿ ಊರಿನವರಿಗೆ ಅನುಕೂಲವಾಗುವಂತೆ ಕೊಡುಗೆಯಾಗಿ ನೀಡುತ್ತಿದ್ದಾರೆ.

Related posts

ಮಳೆಗೆ ಕೊಚ್ಚಿ ಹೋದ ಕಿರು ಸೇತುವೆಗೆ ತಾತ್ಕಾಲಿಕ ರಸ್ತೆ ನಿರ್ಮಾಣ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟದಿಂದ ಎಂಟು ದಿನಗಳ ಪ್ರವಾಸ

Suddi Udaya

ಗ್ರಾಮೀಣ ಸರಕಾರಿ ಪ್ರೌಢಶಾಲೆಯಲ್ಲಿ ಹೀಗೊಂದು ವಿನೂತನ ಶೌಚಾಲಯ

Suddi Udaya

ಕಲ್ಮಂಜ: ಪುರೋಹಿತ ಶ್ರೀಕಾಂತ ಭಿಡೆ ನಿಧನ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ನಗರ ಮತ್ತು ಗ್ರಾಮೀಣ ಸಮಿತಿಯ ಇಬ್ಬರಿಗೆ ಗೇಟ್ ಪಾಸ್: ನೂತನ ನಗರ ಸಮಿತಿಯ ಅಧ್ಯಕ್ಷರಾಗಿ ಸತೀಶ್ ಕೆ. ಕಾಶಿಪಟ್ಣ, ಗ್ರಾಮೀಣ ಸಮಿತಿಯ ಅಧ್ಯಕ್ಷರಾಗಿ ನಾಗೇಶ್ ಕುಮಾರ್ ಗೌಡ ನೇಮಕ

Suddi Udaya

ಶಿಬಾಜೆ ಗ್ರಾ.ಪಂ. ವ್ಯಾಪ್ತಿಯಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!