April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾಟ: ಉಜಿರೆ ಅನುಗ್ರಹ ಆಂ.ಮಾ. ಶಾಲಾ ವಿದ್ಯಾರ್ಥಿ ನಿಶಾನ್ ಹೆಚ್.ಪೂಜಾರಿ ಪ್ರಥಮ ಸ್ಥಾನ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

ಉಜಿರೆ: ಹಾಸನ ಡಿಸ್ಟ್ರಿಕ್ಟ್ ಕರಾಟೆ ಅಸೋಸಿಯೇಷನ್ (ರಿ),ಮೌಲ್ ಶೂಟೋಕಾನ್ ಕರಾಟೆ   ಡೊ  ಅಸೋಸಿಯೇಷನ್ ಇಂಡಿಯಾ ಮತ್ತು ಕರ್ನಾಟಕ ರಾಜ್ಯ ಕರಾಟೆ ಅಸೋಸಿಯೇಷನ್ (ರಿ) ಸಹಯೋಗದಲ್ಲಿ ಹಾಸನದ ಹಾಸನಾಂಬಾ ಇನ್ ಡೋರ್ ಸ್ಟೇಡಿಯಂ ನಲ್ಲಿ ಜ. 7ರಂದು ನಡೆದ ಹಾಸನ್ ಓಪನ್ 3 ನೇ ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿ- 2024 ರಲ್ಲಿ ವೈಯಕ್ತಿಕ ಫೈಟಿಂಗ್ ಮತ್ತು ಕಟಾ ವಿಭಾಗದಲ್ಲಿ ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿಯ ನಿಶಾನ್ ಹೆಚ್. ಪೂಜಾರಿ ಅವರು ಪ್ರಥಮ ಸ್ಥಾನ ಮತ್ತು 2  ಚಿನ್ನದ ಪದಕ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.             

ನಿಶಾನ್  ಅವರು ಉಜಿರೆಯ ಬರಮೇಲು ನಿವಾಸಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಹರೀಶ್ ಕುಮಾರ್ ಬರಮೇಲು ಹಾಗೂ ಯಾಧವಿ ದಂಪತಿ ಪುತ್ರ .

ಸೆನ್ಸಾಯ್ ಸಿಹಾನ್ ಅಬ್ದುಲ್ ರಹಮಾನ್ ಅವರಿಂದ ತರಬೇತಿ ಪಡೆದಿದ್ದರು.

Related posts

ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಸ್ವಚ್ಛತಾ ಸಪ್ತಾಹ

Suddi Udaya

ಹೋಲಿ ರಿಡೀಮರ್ ಶಾಲಾ ಅಂಗಳದಲ್ಲಿ ಕೆಂಪು ಕಲರವ

Suddi Udaya

ಇಳoತಿಲ: ನಾಯಿಮಾರು ನಿವಾಸಿ ವಾರಿಜಾ ನಿಧನ

Suddi Udaya

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರ ವಿವಿಧ ಪಕ್ಷಗಳು ಪಡೆದುಕೊಂಡ ಬೂತುವಾರು ಮತಗಳ ವಿವರ

Suddi Udaya

ಸರಣಿ ಕಳ್ಳತನಗೈಯ್ಯುತ್ತಿದ್ದ ಅಂತರ್ ಜಿಲ್ಲಾ ಕಳ್ಳನ ಬಂಧನ: ಕಾರ್ಕಳ ತಾಲೂಕು ನಿಟ್ಟೆ ಅಜ್ಜೊಟ್ಟು ನಿವಾಸಿ ಸುರೇಶ ಕೆ ಪೂಜಾರಿ ಬಂಧಿತ ಆರೋಪಿ

Suddi Udaya

ಬೆಂಗಳೂರಿನಲ್ಲಿ ಗುರುವಾಯನಕೆರೆ ಜ್ಯೋತಿಷಿ ಬಿ.ಕೆ. ಸುಬಾಷ್ ಚಂದ್ರ ಜೈನ್ ರವರ “ಶ್ರೀ ಸ್ವಸ್ತಿಕ ಜ್ಯೋತಿಷ್ಯಾಲಯ” ಶಾಖೆ ಶುಭಾರಂಭ

Suddi Udaya
error: Content is protected !!