September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆಳ್ತಂಗಡಿ: 51 ನಾಯಿ ಮರಿಗಳು, 32 ಬೆಕ್ಕು ಮರಿಗಳ ದತ್ತು ಸ್ವೀಕಾರ

ಬೆಳ್ತಂಗಡಿ:ರೋಟರಿ ಕ್ಲಬ್ ಬೆಳ್ತಂಗಡಿ, ಎನಿಮಲ್ ಕ್ಯಾರ್ ಟ್ರಸ್ಟ್ ಮಂಗಳೂರು, ತಾಲೂಕು ಔಷಧಿ ವ್ಯಾಪಾರಸ್ಥರ ಸಂಘ ಹಾಗೂ ಪಟ್ಟಣ ಪಂಚಾಯಿತಿ ಬೆಳ್ತಂಗಡಿ ಇವರ ಜಂಟಿ ಆಶ್ರಯದಲ್ಲಿ ಜ.7ರಂದು ದೇಸಿ ತಳಿಗಳ ನಾಯಿ ಹಾಗೂ ಬೆಕ್ಕಿನ ಮರಿಗಳ ಉಚಿತ ದತ್ತುಕೊಡುವ ಕಾರ್ಯಕ್ರಮ ಬೆಳ್ತಂಗಡಿಯಲ್ಲಿ ನಡೆಯಿತು. ತಾಲೂಕು ಔಷಧಿ ವ್ಯಾಪಾರಸ್ಥರ ಸಂಘದ ಅಧ್ಯಕ್ಷ ಶ್ರೀಧರ ಕೆ.ವಿ,ಕಾರ್ಯದರ್ಶಿ ಮಾಧವ ಗೌಡ , ಸದಸ್ಯರಾದ ಶ್ರೀಶ ಮುಚ್ಚಿನ್ನಾಯ, ರಮಾನಂದ ಹಾಗೂ ರೋಟರಿ ಕ್ಲಬ್ ನ ಅಧ್ಯಕ್ಷ ಅನಂತ ಭಟ್ ಮಚ್ಚಿಮಲೆ, ಕಾರ್ಯದರ್ಶಿ ವಿದ್ಯಾಕುಮಾರ್, ಯಶವಂತ ಪಟವರ್ಧನ್, ಉಮಾ ರಂಜನ್ ರಾವ್, ರೊ. ನಾರಾಯಣ ಪೈ, ನಾರಾಯಣ ಭಟ್ ಮುಂತಾದವರು ಪಾಲ್ಗೊಂಡಿದ್ದರು.

ಈ ಕಾರ್ಯಕ್ರಮದಲ್ಲಿ 51 ನಾಯಿ ಮರಿಗಳು ಹಾಗೂ 32 ಬೆಕ್ಕಿನ ಮರಿಗಳನ್ನು ದತ್ತು ನೀಡಲಾಯಿತು.

Related posts

ಮುಂಡಾಜೆ: ಕಂದಕಕ್ಕೆ ಉರುಳಿದ ಕಾರು

Suddi Udaya

ಕುತ್ಲೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ನಡ ಸ.ಪ.ಪೂ. ಕಾಲೇಜಿನ ವಿದ್ಯಾರ್ಥಿ ಸಂಘದ ಉದ್ಘಾಟನೆ

Suddi Udaya

ಎಸ್‌ಡಿಎಂ ಮಹಾವಿದ್ಯಾಲಯ ನಿವೃತ್ತ ಪ್ರಾಧ್ಯಾಪಕ ಡಾ. ಎಸ್.ಡಿ ಶೆಟ್ಟಿ ಉಜಿರೆ ನಿಧನ

Suddi Udaya

ವಿಶ್ವ ತಂಬಾಕು ರಹಿತ ದಿನ :ಉಜಿರೆ ಎಸ್ ಡಿ ಎಂ ಪ.ಪೂ. ಕಾಲೇಜಿನ ಎನ್ ಎಸ್ ಎಸ್ ಸ್ವಯಂ ಸೇವಕರಿಂದ ಜಾಗೃತಿ ಜಾಥಾ 

Suddi Udaya

ಎಸ್.ಡಿ.ಎಂ. ಕಾಲೇಜಿನಲ್ಲಿ ರೋವರ್ಸ್ & ರೇಂಜರ್ಸ್ ಸಂಬಂಧಿತ ‘ವಸ್ತುಪ್ರದರ್ಶನ’ ಹಾಗೂ ‘ಅಂತರ್ ತರಗತಿ ಸ್ಪರ್ಧೆ’ ಪ್ರಮುಕ’ 23

Suddi Udaya
error: Content is protected !!