24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿ

ವೇಣೂರು: ತುಂಬೆದಲ್ಕೆ ನಿವಾಸಿ ಕೃಷಿಕ ಸೇಸಪ್ಪ ಪೂಜಾರಿ ನಿಧನ

ವೇಣೂರು: ಗುಂಡೂರಿ ಗ್ರಾಮದ ತುಂಬೆದಲ್ಕೆ ಸುಪ್ರಭಾತ ನಿವಾಸದ ಕೃಷಿಕ ಸೇಸಪ್ಪ ಪೂಜಾರಿ (71) ರವರು ಅಸೌಖ್ಯದಿಂದ ಜ.8 ರಂದು ನಿಧನರಾಗಿದ್ದಾರೆ.

ಇವರು ಪ್ರಗತಿಪರ ಕೃಷಿಕರಾಗಿದ್ದರು.

ಮೃತರು ಪತ್ನಿ ಶ್ರೀಮತಿ ಲಲಿತಾ, ಪುತ್ರರಾದ ಅಶೋಕ, ದಿನೇಶ, ಹರೀಶ ಹಾಗೂ ಪುತ್ರಿ ಯಶೋಧ, ಅಳಿಯ ನಾರಾಯಣ, ಮೊಮ್ಮಕಳು ಹಾಗೂ ಬಂಧು ಬಳಗವನ್ನು ಅಗಲಿದರು.

Related posts

ರಾಜ್ಯಮಟ್ಟದ ಹ್ಯಾಕಥಾನ್ ಸ್ಪರ್ಧೆ: ಶ್ರೀ ಧ.ಮಂ. ಇಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳ ತಂಡ ಪ್ರಥಮ ಸ್ಥಾನ

Suddi Udaya

ನಿಡ್ಲೆ ಗ್ರಾ.ಪಂ. ವ್ಯಾಪ್ತಿಯ ‘ನಮ್ಮ ನಡೆ ಮತಗಟ್ಟೆಯ ಕಡೆ’ ಕಾರ್ಯಕ್ರಮದ ಅಂಗವಾಗಿ ಧ್ವಜಾರೋಹಣ

Suddi Udaya

ರೇಪ್ ಕೇಸ್ ವಿಚಾರವಾಗಿ ನಕಲಿ ಕರೆ: ಪಟ್ರಮೆಯ ದಂಪತಿಯಿಂದ ಕರೆ ಮಾಡಿದ ವಂಚಕನಿಗೆ ತರಾಟೆ

Suddi Udaya

ಕಾಲೇಜಿಗೆ ಹೋಗಿದ್ದ ಅರಸಿನಮಕ್ಕಿಯ ತೀರ್ಥೇಶ್ ನಾಪತ್ತೆ

Suddi Udaya

ಇಂದಬೆಟ್ಟು ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya

ಕೊಯ್ಯುರು : ಅಯೋಧ್ಯೆ ಶ್ರೀ ಬಾಲರಾಮ ಪ್ರತಿಷ್ಠಾಪನೆ ಪ್ರಯುಕ್ತ ಸ್ವಚ್ಚತಾ ಕಾರ್ಯಕ್ರಮ

Suddi Udaya
error: Content is protected !!