24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಜ.14: ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ನೂತನ ಶಾಖೆ ಉಪ್ಪಿನಂಗಡಿಯಲ್ಲಿ ಶುಭಾರಂಭ

ಬೆಳ್ತಂಗಡಿ:ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಹಾಗೂ ಮಾತೃಶ್ರೀ ಹೇಮಾವತಿ ವೀ.ಹೆಗ್ಗಡೆಯವರ ಶುಭಾಶೀರ್ವಾದಗಳೊಂದಿಗೆ ಉಪ್ಪಿನಂಗಡಿಯ ಬಿ.ಎಮ್ ಆರ್ಕೇಡ್ ನಲ್ಲಿ ಆರಂಭಿಸಲಿರುವ ಲಕ್ಷ್ಮೀ ಇಂಡಸ್ಟ್ರೀಸ್ ಕನಸಿನ ಮನೆ ಇದರ ಪ್ರಾರಂಭೋತ್ಸವವು ಜ.14 ರಂದು ಬೆಳಿಗ್ಗೆ ಗಂಟೆ 11-15 ಕ್ಕೆ ನಡೆಯಲಿದೆ ಎಂದು ಸಂಸ್ಥೆಯ ಮಾಲಕ ಮೋಹನ್ ಕುಮಾರ್ ತಿಳಿಸಿದ್ದಾರೆ.

ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ. ಹರ್ಷೇಂದ್ರ ಕುಮಾರ್ ನೆರವೇರಿಸಲಿದ್ದಾರೆ.

ಬರೋಡ ಉದ್ಯಮಿ,ಶಶಿ ಕೆಟರಿಂಗ್ ಸರ್ವಿಸಸ್ ಪ್ರೈ.ಲಿ ಶಶಿಧರ ಶೆಟ್ಟಿ ನವಶಕ್ತಿ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ವಿಧಾನ ಪರಿಷತ್ ಶಾಸಕ ಕೆ. ಪ್ರತಾಪ್ ಸಿಂಹ ನಾಯಕ್, ಪುತ್ತೂರು ಕೌಶಲ್ ಕನ್‌ ಸ್ಟ್ರಕ್ಷನ್ ಮಾಲಕ ನವೀನ್ ಕುಮಾರ್, ಉಪ್ಪಿನಂಗಡಿ ಬಿ.ಕೆ ಕನ್ ಸ್ಟ್ರಕ್ಷನ್ ಮಾಲಕ ಬಿ.ಕೆ ಸುಲೈಮಾನ್ ಭಾಗವಹಿಸಲಿದ್ದಾರೆ.

Related posts

ಮುಂಡಾಜೆ: ಔಷಧೀಯ ಮೂಲಿಕಾ ವನ ನಿರ್ಮಾಣ 

Suddi Udaya

ಮಲವಂತಿಗೆ: ಚಾರಣಕ್ಕೆ ತೆರಳಿದ್ದ ಎಂಬಿಬಿಎಸ್ ಪದವೀಧರ ಯುವಕ ಹೃದಯಾಘಾತದಿಂದ ಸಾವು

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬೆಳ್ತಂಗಡಿ ಪ್ರೇರಣಾ ಸೌಹಾರ್ದ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ಸದಸ್ಯರಿಗೆ ಶೇ.13 ಡಿವಿಡೆಂಡ್

Suddi Udaya

ಉಜಿರೆ ಸ್ನೇಹಕಿರಣ್ ನರ್ಸರಿ ಶಾಲೆಗೆ ರಕ್ಷಿತ್ ಶಿವರಾಂ ಭೇಟಿ

Suddi Udaya

ಉಜಿರೆಯ ನಿವೃತ್ತ ಯೋಧ ಗೋಪಾಲಕೃಷ್ಣ ಕಾಂಚೋಡು ಅವರಿಗೆ ಪ್ರತಿಷ್ಠಿತ ಜೈ ಜವಾನ್ ಜೈ ಕಿಸಾನ್ “ರೈತ ರತ್ನ” ಗೌರವ ಪ್ರಶಸ್ತಿ ಪ್ರದಾನ

Suddi Udaya
error: Content is protected !!