April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಜೆಸಿಐ ಬೆಳ್ತಂಗಡಿ ಮಂಜುಶ್ರೀಯಿಂದ ವಲಯ ಉಪಾಧ್ಯಕ್ಷ ಶಂಕರ್ ರಾವ್ ರವರಿಗೆ ಸನ್ಮಾನ

ಬೆಳ್ತಂಗಡಿ: ಪ್ರತಿಷ್ಠಿತ ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಕಳೆದ ಬಾರಿಯ ಯಶಸ್ವಿ ಅಧ್ಯಕ್ಷ, ವಲಯ ಉಪಾಧ್ಯಕ್ಷ ಶಂಕರ್ ರಾವ್ ರವರನ್ನು ನೂತನ ಅಧ್ಯಕ್ಷ ರಂಜಿತ್ ಹೆಚ್.ಡಿ ಮತ್ತು ತಂಡದ ಪದಪ್ರದಾನ ಸಮಾರಂಭದಲ್ಲಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಎಕ್ಸೆಲ್ ಕಾಲೇಜಿನ ಅದ್ಯಕ್ಷ ಸುಮಂತ್ ಕುಮಾರ್ ಜೈನ್,ಜೆಸಿಐ ಭಾರತದ ಪೂರ್ವ ರಾಷ್ಟ್ರೀಯ ನಿರ್ದೇಶಕ ಸಂಪತ್ ಬಿ ಸುವರ್ಣ, ಜೆಸಿಐ ಬೆಳ್ತಂಗಡಿ ಮಂಜುಶ್ರೀ ಪೂರ್ವಾಧ್ಯಕ್ಷರಾದ ಕೃಷ್ಣ ಮೂರ್ತಿ ಉಜಿರೆ,ಪೃದ್ವಿರಂಜನ್ ರಾವ್, ಪ್ರಮೋದ್ ಆರ್ ನಾಯಕ್, ರವೀಂದ್ರ ಶೆಟ್ಟಿ ಬಳಂಜ, ಸಂತೋಷ್ ಕುಮಾರ್ ಕಾಪಿನಡ್ಕ, ಅಭಿನಂದನ್ ಹರೀಶ್ ಕುಮಾರ್, ತುಕರಾಮ್ ಬಿ, ವಿಶ್ವನಾಥ ಶೆಟ್ಟಿ, ಸಂತೋಷ್ ಪಿ ಕೋಟ್ಯಾನ್ ಬಳಂಜ, ಕಿರಣ್ ಕುಮಾರ್ ಶೆಟ್ಟಿ, ವಸಂತ ಶೆಟ್ಟಿ ಶ್ರದ್ದಾ,ಕೇಶವ ಪೈ,ಶ್ರೀನಾಥ್ ಕೆ.ಎಂ, ಚಿದಾನಂದ ಇಡ್ಯ, ಪ್ರಶಾಂತ್ ಲಾಯಿಲ, ಸ್ವರೂಪ್ ಶೇಖರ್, ಅಶೋಕ್ ಕುಮಾರ್ ಬಿಪಿ ಹಾಗೂ ಘಟಕದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ಭೇಟಿ ನೀಡಿ ಡಯಾಲಿಸಿಸ್ ಯಂತ್ರ ಕೆಟ್ಟು ಹೋದ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಮಾಜಿ ಶಾಸಕ ವಸಂತ ಬಂಗೇರ

Suddi Udaya

ಉಜಿರೆ ನೀರಚಿಲುಮೆ ಬಳಿ ಬೈಕ್ ಕಾರು ಅಪಘಾತ

Suddi Udaya

ಉಜಿರೆಯ ಎಸ್ ಎಲ್ ವಿ ಕನ್ಸ್ಟ್ರಕ್ಷನ್ ನ ಸಿವಿಲ್ ಇಂಜಿನಿಯರ್ ಸಂಪತ್ ರತ್ನ ರಾವ್ ಎಮಿನೆಂಟ್ ಇಂಜಿನಿಯರ್ ಪ್ರಶಸ್ತಿಗೆ ಆಯ್ಕೆ

Suddi Udaya

ಬ್ರಹ್ಮ ಕ್ಷೇತ್ರ ದೇವರ ಸನ್ನಿದಾನ ಮುಗುಳಿ ಬಸದಿಯಲ್ಲಿ ಸ್ವಚ್ಛತಾ ಶ್ರಮದಾನ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿಗೆ ರಕ್ಷಿತ್ ಶಿವರಾಮ್ ಭೇಟಿ, ಪ್ರಾರ್ಥನೆ

Suddi Udaya

ನೆಲ್ಯಾಡಿ ಅಲ್ಫೋನ್ಸ ಚರ್ಚ್ ವತಿಯಿಂದ ಡೇವಿಡ್ ಜೈಮಿ ಕೊಕ್ಕಡ ರಿಗೆ ಸನ್ಮಾನ

Suddi Udaya
error: Content is protected !!